ಹೆಚ್ಚುತ್ತಿರುವ ದರ ಮತ್ತು ಪೂರೈಕೆಯಲ್ಲಾಗುತ್ತಿರುವ ವ್ಯತ್ಯಾಸದಿಂದಾಗಿ ಈ ಬಾರಿ ರಸಗೊಬ್ಬರ ಕೊರತೆ ಎದುರಾಗಬಹುದೆಂಬ ಆತಂಕ ರೈತ ಸಮುದಾಯವನ್ನು ಕಾಡುತ್ತಿದೆ. ಕೆಲವೆಡೆ ರಸಗೊಬ್ಬರ ಪೂರೈಕೆಯಾದ ತಕ್ಷಣವೇ ಖಾಲಿಯಾಗುತ್ತಿದೆ. ರಸಗೊಬ್ಬರ ದುಬಾರಿಯಾಗಿರುವುದರ ಮಧ್ಯೆ ಅದರ ಕೊರತೆಯೂ ಎದುರಾದರೆ ಹೇಗೆ ಎಂಬ ಚಿಂತೆ ಕೃಷಿಕರನ್ನು ಕಾಡುತ್ತಿದೆ. ಆದರೆ ಕೃಷಿ ಇಲಾಖೆ ಅಧಿಕಾರಿಗಳ ಪ್ರಕಾರ ರಾಜ್ಯದಲ್ಲಿ ರಸಗೊಬ್ಬರ ಅಭಾವ ಎದುರಾಗುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಮುಂಗಾರು ಹಂಗಾಮಿನಲ್ಲಿ ರೈತರಿಗೆ ಸಾಕಷ್ಟು ರಸಗೊಬ್ಬರ ಪೂರೈಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement
Advertisement

ಮಿರರ್ ಡೆಸ್ಕ್ – ಮಿರರ್ ನ್ಯೂಸ್ ನೆಟ್ವರ್ಕ್
Be the first to comment on "ರಸಗೊಬ್ಬರಗಳ ಕೊರತೆ ಆತಂಕದಲ್ಲಿ ರೈತ ಸಮುದಾಯ |"