Advertisement
ಕೃಷಿ

71019 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ | ಮಳೆ ಹಾನಿಯ ನಡುವೆಯೂ ರೈತರಿಗೆ ಉತ್ತಮ ಬೆಳೆ |

Share

ಪ್ರಕೃತಿ ವಿಕೋಪದ ನಡುವೆಯೂ ರಾಜ್ಯದಲ್ಲಿ ರೈತರು ಬೆಳೆಸಿದ ಮೆಕ್ಕೆಜೋಳಕ್ಕೆ ಭರ್ಜರಿಯಾದ ಫಸಲು ಬಂದಿರುವುದರಿಂದ ರೈತರೆಲ್ಲರ ಮುಖದಲ್ಲಿ ಮಂದಹಾಸವೂ ಬೀರಿದೆ. ಮುಂಗಾರು ಹಂಗಾಮಿನಲ್ಲಿ ಅಕಾಲಿಕ ಮಳೆಯಿಂದ ಬೆಳೆ ನೀರಿನಿಂದ ಜಲಾವೃತವಾಗಿ ಹಾಳಾಗಿತ್ತು. ಆದರೀಗ ರಾಯಚೂರು ಜಿಲ್ಲೆಯಾದ್ಯಂತ ಮೆಕ್ಕೆಜೋಳ ಭರ್ಜರಿಯಾಗಿ ಬೆಳೆದಿದ್ದು, ರೈತರಿಗೆ ಈ ಬಾರಿ ಉತ್ತಮ ಆದಾಯ ತಂದು ಕೊಡುವ ನಿರೀಕ್ಷೆಯಿದೆ.

ಈ ಬಾರಿ ರಾಯಚೂರು ಜಿಲ್ಲೆಯಾದ್ಯಂತ ಒಟ್ಟು 71 ಸಾವಿರ ಹೆಕ್ಟೆರ್‌ನಷ್ಟು ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯಲಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಮೆಕ್ಕೆಜೋಳಕ್ಕೆ ಉತ್ತಮ ಬೆಲೆಯಿದೆ. ಮಾತ್ರವಲ್ಲ ಬಿಳಿ ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಾಲ್‌ಗೆ 3500 ಹಾಗೂ ಹೈಬಿಡ್ರ ಜೋಳಕ್ಕೆ 1600 ಇದೆ. ರೈತರಿಗೆ ಮೆಕ್ಕಜೋಳದಿಂದ ಹೆಚ್ಚು ಫಲ ಸಿಕ್ಕಿರುವುದು ಮಾತ್ರವಲ್ಲದೆ ಸರ್ಕಾರ ಖರೀದಿ ಕೇಂದ್ರ ಸ್ಥಾಪನೆ ಮಾಡಿರುವುದರಿಂದ ಈ ಭಾರಿ ಮೆಕ್ಕೆಜೋಳ ಬೆಳೆದ ರೈತರಲ್ಲಿ ನೆಮ್ಮದಿ ತಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

10 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

16 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

16 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

16 hours ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

16 hours ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

1 day ago