ಆದಾಯ ದ್ವಿಗುಣ | ರೈತ ಕುಟುಂಬಗಳ ಸಮೀಕ್ಷೆ ನಡೆಸಲು ಸರ್ಕಾರ ಯೋಜನೆ

February 2, 2022
2:30 PM

ಕರ್ನಾಟಕ ರಾಜ್ಯ ಸರ್ಕಾರವು ರೈತ-ಕುಟುಂಬಗಳ ಬೃಹತ್ ಸಮೀಕ್ಷೆಯನ್ನು ನಡೆಸಲು ಯೋಜಿಸಿದೆ.  ಕೃಷಿ ಆದಾಯವನ್ನು ಹೆಚ್ಚಿಸುವ ಕಾರ್ಯಕ್ರಮವನ್ನು ರೂಪಿಸಲು ಮುಂದಾಗಿದೆ. ಈ ಸಮೀಕ್ಷೆಯ ದತ್ತಾಂಶವು ಮೇಲ್ನೋಟಕ್ಕೆ ರೈತರದ ಆದಾಯವನ್ನು ದ್ವಿಗುಣಗೊಳಿಸಲು ಬೇಕಾದ ಕ್ರಮಗಳಿಗೆ ಸಹಾಯವಾಗುತ್ತದೆ.

ಈಚೆಗೆ ನಡೆದ ಮಾಧ್ಯಮಿಕ ಕೃಷಿ ನಿರ್ದೇಶನಾಲಯದ ಮೊದಲ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಮೀಕ್ಷೆಯ ನಂತರ ಪ್ರತಿಯೊಬ್ಬ ರೈತನ ಕುಟುಂಬದಲ್ಲಿ ಲಭ್ಯವಿರುವ ಭೂಮಿ ಮತ್ತು ಮಾನವ ಸಂಪನ್ಮೂಲವನ್ನು ಆಧರಿಸಿ ಯೋಜನೆ ರೂಪಿಸಬೇಕು. ಕೃಷಿ, ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ ಮತ್ತಿತರ ಇಲಾಖೆಗಳ ಅಧಿಕಾರಿಗಳಿಂದ ಪ್ರಾಯೋಗಿಕವಾಗಿ ನಾಲ್ಕು ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಲಾಗುವುದು ಎಂದರು.

ಸ್ಥಳೀಯ ಕೃಷಿ ವಿಶ್ವವಿದ್ಯಾನಿಲಯಗಳು ರೈತರಿಗೆ ಉತ್ತಮ ಉತ್ಪಾದಕತೆ ಮತ್ತು ಮಾರುಕಟ್ಟೆಯನ್ನು ತೆರೆಯಲು ಸಹಾಯ ಮಾಡುವ ಕಾರ್ಯಕ್ರಮಗಳನ್ನು ಅಭಿವೃದ್ಧಿಪಡಿಸಲು ಸಲಹೆ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror