ಸಾವಿರ ದಾಟಿದ ರೇಷ್ಮೆ ಧಾರಣೆ | ಮೊದಲ ಬಾರಿಗೆ ಕೆಜಿಗೆ 1043 ರೂ ನಂತೆ ರೇಷ್ಮೆಗೂಡು ಹರಾಜು |

February 3, 2022
10:29 PM

ಏಷ್ಯಾದ ಅತಿದೊಡ್ಡ ರೇಷ್ಮೆಗೂಡು ಮಾರುಕಟ್ಟೆ ಎಂಬ ಖ್ಯಾತಿ ಹೊಂದಿರುವ ರಾಮನಗರ ಮಾರುಕಟ್ಟೆಯಲ್ಲಿ ದ್ವಿತಳಿ ರೇಷ್ಮೆಗೂಡು  ಕೆಜಿಗೆ 1,043 ರೂಪಾಯಿಯಂತೆ ಹರಾಜಾಗುವು ಮೂಲಕ ಹೊಸ ದಾಖಲೆಯನ್ನು ಬುಧವಾರದಂದು ಬರೆದಿದೆ.

ಮೂಲಗಳ ಪ್ರಕಾರ ಚೀನಾದ ರೇಷ್ಮೆ ಆಮದು ಸುಂಕವನ್ನು ಕೇಂದ್ರ ಸರ್ಕಾರ ಶೇಕಡ 28 ಕ್ಕೆ ಏರಿಸಿರುವುದು ದೇಶಿಯ ಮಾರುಕಟ್ಟೆಯಲ್ಲಿ ರೇಷ್ಮೆ ಗೂಡಿಗೆ ಈ ಬೆಲೆ ಲಭಿಸಿರುವುದು ಕಾರಣವಾಗಿದೆ. ರೇಷ್ಮೆ ಗೂಡು ಸಾವಿರ ರೂಪಾಯಿಗಳ ಗಡಿ ದಾಟ್ಟಿದ್ದು ಇದೇ ಮೊದಲು ಎಂದು ಮೂಲಗಳು ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಿಜೋರಾಂನಲ್ಲಿ ಅಡಿಕೆ ಕೃಷಿಗೆ ವೈಜ್ಞಾನಿಕ ನೆರವು : ಕೀಟಬಾಧೆ ನಿಯಂತ್ರಣಕ್ಕೆ ಕ್ರಮ, ಕೋಕೋ ಅಂತರಬೆಳೆಗೂ ಚಿಂತನೆ
October 20, 2026
7:18 AM
by: ದ ರೂರಲ್ ಮಿರರ್.ಕಾಂ
ನಿಮ್ಮ ಮನೆಯ ಮೇಲ್ಛಾವಣಿಯೇ ವಿದ್ಯುತ್ ಉತ್ಪಾದನಾ ಕೇಂದ್ರವಾಗಲಿ..!
October 20, 2026
7:02 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror