ಏಷ್ಯಾದ ಅತಿದೊಡ್ಡ ರೇಷ್ಮೆಗೂಡು ಮಾರುಕಟ್ಟೆ ಎಂಬ ಖ್ಯಾತಿ ಹೊಂದಿರುವ ರಾಮನಗರ ಮಾರುಕಟ್ಟೆಯಲ್ಲಿ ದ್ವಿತಳಿ ರೇಷ್ಮೆಗೂಡು ಕೆಜಿಗೆ 1,043 ರೂಪಾಯಿಯಂತೆ ಹರಾಜಾಗುವು ಮೂಲಕ ಹೊಸ ದಾಖಲೆಯನ್ನು ಬುಧವಾರದಂದು ಬರೆದಿದೆ.
ಮೂಲಗಳ ಪ್ರಕಾರ ಚೀನಾದ ರೇಷ್ಮೆ ಆಮದು ಸುಂಕವನ್ನು ಕೇಂದ್ರ ಸರ್ಕಾರ ಶೇಕಡ 28 ಕ್ಕೆ ಏರಿಸಿರುವುದು ದೇಶಿಯ ಮಾರುಕಟ್ಟೆಯಲ್ಲಿ ರೇಷ್ಮೆ ಗೂಡಿಗೆ ಈ ಬೆಲೆ ಲಭಿಸಿರುವುದು ಕಾರಣವಾಗಿದೆ. ರೇಷ್ಮೆ ಗೂಡು ಸಾವಿರ ರೂಪಾಯಿಗಳ ಗಡಿ ದಾಟ್ಟಿದ್ದು ಇದೇ ಮೊದಲು ಎಂದು ಮೂಲಗಳು ಹೇಳಿದೆ.
‘ಅನ್ನಂ ಬ್ರಹ್ಮ’ ಚಾತುರ್ಮಾಸ್ಯದ ಉದ್ದೇಶ ಖ್ಯಾತಿ ಅಥವಾ ಪ್ರಚಾರವಲ್ಲ, ಸಮಾಜ ಪರಿವರ್ತನೆ ಎಂದು…
ಮೇಘಾಲಯ ಅಡಿಕೆಗೆ ಜಿಐ ಟ್ಯಾಗ್ ಪಡೆಯಲು ಅರ್ಜಿ ಸಲ್ಲಿಸಿರುವ ಬೆಳವಣಿಗೆ ಅಡಿಕೆಯ ಭೌಗೋಳಿಕ…
ಕರ್ನಾಟಕದಾದ್ಯಂತ ಸೆ.28ರಂದು ಒಣಹವೆ ಆವರಿಸುವ ಸಾಧ್ಯತೆ ಇದ್ದರೂ ಕೊಡಗು ಹಾಗೂ ಚಿಕ್ಕಮಗಳೂರಿನ ಕೆಲವು…
ಬಯಲುಸೀಮೆಯಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ನೀರಾವರಿ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ಉತ್ತಮ…
ಹಾಲಿನ ದರವನ್ನು ₹12 ಹೆಚ್ಚಿಸುವಂತೆ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮನವಿ ಮಾಡಿದ್ದಾರೆ.…
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯದ ಸಮಾರೋಪದಲ್ಲಿ ದೇಶಿ ಗೋವಿನ ಹಾಲು, ತುಪ್ಪ ಹಾಗೂ…