ಭಾರತದಲ್ಲಿ ಕೃಷಿಯನ್ನು ಉತ್ತೇಜಿಸುವ ಪ್ರಮುಖ ಹೆಜ್ಜೆಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ಕೆಲವು ವಲಯದ ಕೃಷಿಕರಿಗೆ ಡ್ರೋನ್ ತಂತ್ರಜ್ಞಾನವನ್ನು ಕೈಗೆಟುಕುವಂತೆ ಮಾಡಲು ಮಾರ್ಗಸೂಚಿಗಳನ್ನು ನೀಡಿದೆ.
ಕೃಷಿ ಯಾಂತ್ರೀಕರಣದ ಉಪ-ಮಿಷನ್‌ನ ಮಾರ್ಗಸೂಚಿಗಳನ್ನು ತಿದ್ದುಪಡಿ ಮಾಡಲಾಗಿದೆ. ಇದು ಕೃಷಿ ಯಂತ್ರೋಪಕರಣಗಳ ತರಬೇತಿಯಿಂದ ಡ್ರೋನ್‌ಗಳನ್ನು ಖರೀದಿಸಲು ಅನುದಾನವಾಗಿ ಕೃಷಿ ಡ್ರೋನ್‌ನ ವೆಚ್ಚದ ಶೇಕಡಾ 100 ರಷ್ಟು ಅಥವಾ 10 ಲಕ್ಷ ರೂ ಗಳಲ್ಲಿ ಯಾವುದು ಕಡಿಮೆಯೋ ಅದನ್ನು ನೀಡಲು ಯೋಜಿಸಲಾಗಿದೆ.
ಪರೀಕ್ಷಾ ಸಂಸ್ಥೆಗಳು, ಐಸಿಎಆರ್ ಸಂಸ್ಥೆಗಳು ಕೃಷಿ ವಿಜ್ಞಾನ ಕೇಂದ್ರಗಳು ಮತ್ತು ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳು ರೈತರ ಹೊಲಗಳಲ್ಲಿ ಈ ತಂತ್ರಜ್ಞಾನದ ದೊಡ್ಡ ಪ್ರಮಾನದ ಪ್ರಾತ್ಯಕ್ಷಿಕೆಗಳನ್ನು ಕೈಗೊಳ್ಳಲು ಕೃಷಿ ಡ್ರೋನ್‌ನ ವೆಚ್ಚದ ಶೇಕಡಾ 75 ರಷ್ಟು ಅನುದಾನವನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಕೃಷಿ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…