ಮಧ್ಯಂತರ ಬಜೆಟ್ | ಕೃಷಿ ವಲಯದ ಪ್ರಗತಿಗೆ ಅವಕಾಶ | ಕೃಷಿಯಲ್ಲಿ ತಾಂತ್ರಿಕತೆಯತ್ತ ಒಲವಿಗೆ ತಜ್ಞರ ಮೆಚ್ಚುಗೆ |

February 6, 2024
12:49 PM
ಈ ಬಾರಿಯ ಬಜೆಟ್‌ ನಲ್ಲಿ ಕೃಷಿ ಕ್ಷೇತ್ರದ ಪ್ರಮುಖರು ಆಶಾವಾದವನ್ನು ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ಮಂಡಿಸಿರುವ  2024-25ರ ಮಧ್ಯಂತರ ಬಜೆಟ್‌ಗೆ ಕೃಷಿ ಕ್ಷೇತ್ರದ ಪ್ರಮುಖರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರೈತರು ತಂತ್ರಜ್ಞಾನದ ಕಡೆಗೆ ಆಸಕ್ತರಾಗಲು ಅವಕಾಶ ಇದೆ. ಸುಸ್ಥಿರ ಕೃಷಿಯತ್ತ ಗಮನಹರಿಸಲೂ ಅವಕಾಶಗಳು ಇವೆ. ಆದರೆ ಕೃಷಿ ಉದ್ಯಮ ಹಾಗೂ ಕೃಷಿ  ಕೇಂದ್ರಿತ ಉದ್ಯಮಗಳ ನಿರೀಕ್ಷೆ ಹೆಚ್ಚಾಗಿದೆ. 

ಭವಿಷ್ಯದ ಕೃಷಿ ಸವಾಲುಗಳನ್ನು ಎದುರಿಸಲು ಹಾಗೂ ಕೃಷಿ ಬೆಳವಣಿಗೆಗೆ ಸರ್ಕಾರಗಳು ಮಹತ್ವದ ಕ್ರಮಗಳನ್ನು ಕೈಗೊಳ್ಳಬೇಕಿದೆ. ಇದಕ್ಕಾಗಿ ಕೃಷಿಯಲ್ಲಿ ತಾಂತ್ರಿಕತೆಗೆ ಆದ್ಯತೆ ಹಾಗೂ ಕೃಷಿ ಉದ್ಯಮಗಳ ಅಭಿವೃದ್ಧು ಮತ್ತು ಇತರ ಬಳಕೆದಾರರ ನಡುವೆ ಸಂಪರ್ಕ ವ್ಯವಸ್ಥೆ ಅಗತ್ಯವಿದೆ.ಬಹುತೇಕ ಕೃಷಿ ಕ್ಷೇತ್ರದ ಪ್ರಮುಖರು ಈ ಬಾರಿಯ ಮಧ್ಯಂತರ ಬಜೆಟ್‌ ಬಗ್ಗೆ ಕೃಷಿ ಕ್ಷೇತ್ರದಲ್ಲಿ ಆಶಾವಾದವನ್ನು ವ್ಯಕ್ತಪಡಿಸುತ್ತಿದ್ದಾರೆ.

ಕೈಗಾರಿಕೆ ಮತ್ತು ಸಾರ್ವಜನಿಕ ವ್ಯವಹಾರಗಳ ಸಂಸ್ಥೆಯ ನಿರ್ದೇಶಕ ರಾಜು ಕಪೂರ್,  ಬಜೆಟ್‌ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಸಂಶೋಧನೆ ಮತ್ತು ಹೊಸದಾದ ಆವಿಷ್ಕಾರಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳಾ ಸ್ವ-ಸಹಾಯ ಗುಂಪುಗಳನ್ನು ಸಬಲೀಕರಣಗೊಳಿಸುವತ್ತ ಗಮನಹರಿಸಿದ್ದಾರೆ.  ಆದರೆ ಉದ್ಯಮದ ನಿರೀಕ್ಷೆ ಹೆಚ್ಚಿದೆ ಎಂದು ಕಪೂರ್‌ ಅಭಿಪ್ರಾಯಪಡುತ್ತಾರೆ.

 

 

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ
January 9, 2026
9:34 PM
by: ದ ರೂರಲ್ ಮಿರರ್.ಕಾಂ
ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಎಳ್ಳು ಸೇವನೆ ಉತ್ತಮ
January 9, 2026
9:23 PM
by: ರೂರಲ್‌ ಮಿರರ್ ಸುದ್ದಿಜಾಲ
ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆ ಸಚಿವ ಸಂಪುಟದಲ್ಲಿ ನಿರ್ಣಯ
January 9, 2026
9:19 PM
by: ರೂರಲ್‌ ಮಿರರ್ ಸುದ್ದಿಜಾಲ
ಕಾಶ್ಮೀರ ಕಣಿವೆಯ ಕಾಡುಗಳಲ್ಲಿ ಅಳಿವಿನ ಅಂಚಿನಲ್ಲಿರುವ ಅಪರೂಪದ ಕಾಡು ಮೇಕೆ
January 9, 2026
9:18 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror