ಕೇಂದ್ರ ಸರ್ಕಾರ ಮಂಡಿಸಿರುವ 2024-25ರ ಮಧ್ಯಂತರ ಬಜೆಟ್‌ಗೆ ಕೃಷಿ ಕ್ಷೇತ್ರದ ಪ್ರಮುಖರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರೈತರು ತಂತ್ರಜ್ಞಾನದ ಕಡೆಗೆ ಆಸಕ್ತರಾಗಲು ಅವಕಾಶ ಇದೆ. ಸುಸ್ಥಿರ ಕೃಷಿಯತ್ತ ಗಮನಹರಿಸಲೂ ಅವಕಾಶಗಳು ಇವೆ. ಆದರೆ ಕೃಷಿ ಉದ್ಯಮ ಹಾಗೂ ಕೃಷಿ ಕೇಂದ್ರಿತ ಉದ್ಯಮಗಳ ನಿರೀಕ್ಷೆ ಹೆಚ್ಚಾಗಿದೆ.
ಭವಿಷ್ಯದ ಕೃಷಿ ಸವಾಲುಗಳನ್ನು ಎದುರಿಸಲು ಹಾಗೂ ಕೃಷಿ ಬೆಳವಣಿಗೆಗೆ ಸರ್ಕಾರಗಳು ಮಹತ್ವದ ಕ್ರಮಗಳನ್ನು ಕೈಗೊಳ್ಳಬೇಕಿದೆ. ಇದಕ್ಕಾಗಿ ಕೃಷಿಯಲ್ಲಿ ತಾಂತ್ರಿಕತೆಗೆ ಆದ್ಯತೆ ಹಾಗೂ ಕೃಷಿ ಉದ್ಯಮಗಳ ಅಭಿವೃದ್ಧು ಮತ್ತು ಇತರ ಬಳಕೆದಾರರ ನಡುವೆ ಸಂಪರ್ಕ ವ್ಯವಸ್ಥೆ ಅಗತ್ಯವಿದೆ.ಬಹುತೇಕ ಕೃಷಿ ಕ್ಷೇತ್ರದ ಪ್ರಮುಖರು ಈ ಬಾರಿಯ ಮಧ್ಯಂತರ ಬಜೆಟ್ ಬಗ್ಗೆ ಕೃಷಿ ಕ್ಷೇತ್ರದಲ್ಲಿ ಆಶಾವಾದವನ್ನು ವ್ಯಕ್ತಪಡಿಸುತ್ತಿದ್ದಾರೆ.
ಕೈಗಾರಿಕೆ ಮತ್ತು ಸಾರ್ವಜನಿಕ ವ್ಯವಹಾರಗಳ ಸಂಸ್ಥೆಯ ನಿರ್ದೇಶಕ ರಾಜು ಕಪೂರ್, ಬಜೆಟ್ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಸಂಶೋಧನೆ ಮತ್ತು ಹೊಸದಾದ ಆವಿಷ್ಕಾರಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳಾ ಸ್ವ-ಸಹಾಯ ಗುಂಪುಗಳನ್ನು ಸಬಲೀಕರಣಗೊಳಿಸುವತ್ತ ಗಮನಹರಿಸಿದ್ದಾರೆ. ಆದರೆ ಉದ್ಯಮದ ನಿರೀಕ್ಷೆ ಹೆಚ್ಚಿದೆ ಎಂದು ಕಪೂರ್ ಅಭಿಪ್ರಾಯಪಡುತ್ತಾರೆ.
ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…
ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…