ಕೃಷಿ ಕ್ಷೇತ್ರದ ಪ್ರಗತಿಗೆ ಆದ್ಯತೆ | ಕೃಷಿ ವಲಯವನ್ನು ಜಾಗತಿಕವಾಗಿ ಅಭಿವೃದ್ಧಿಗೊಳಿಸಬೇಕಿದೆ |

September 20, 2024
8:22 PM
ಕೃಷಿ ವಲಯವನ್ನು ಜಾಗತಿಕವಾಗಿ ಅಭಿವೃದ್ಧಿಗೊಳಿಸಬೇಕಿದೆ ಎಂದು ಕೇಂದ್ರ ಜವಳಿ ಖಾತೆ ಸಚಿವ  ಗಿರಿರಾಜ್ ಸಿಂಗ್ ಹೇಳಿದರು.

ದೇಶದಲ್ಲಿ ಕೃಷಿ ಕ್ಷೇತ್ರದ  ಬೆಳವಣಿಗೆಗೆ  ಕೇಂದ್ರ ಸರ್ಕಾರ ಹೆಚ್ಚಿನ ಒತ್ತು ನೀಡಿದ್ದು, ರೈತರು ಹಾಗೂ ಕೃಷಿ  ಉತ್ಪನ್ನಗಳ ಕಂಪನಿಗಳಿಗೆ ಉತ್ತೇಜನ ನೀಡಲು ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಸರ್ಕಾರದ ಜೊತೆ ಸರ್ಕಾರೇತರ ಕೃಷಿ ಉತ್ಪನ್ನಗಳ ಕಂಪನಿಗಳು ದೇಶದ ಕೃಷಿ ವಲಯವನ್ನು ಜಾಗತಿಕವಾಗಿ  ಅಭಿವೃದ್ಧಿ ಪಡಿಸುವಲ್ಲಿ ಶ್ರಮಿಸುತ್ತಿವೆ ಹಾಗೂ ರೈತರಿಗೆ ಅಗತ್ಯವಾದ ಮಾರುಕಟ್ಟೆಗಳನ್ನು ಕಲ್ಪಿಸುತ್ತಿವೆ ಎಂದು ಕೇಂದ್ರ ಜವಳಿ ಖಾತೆ ಸಚಿವ  ಗಿರಿರಾಜ್ ಸಿಂಗ್ ಹೇಳಿದರು.

Advertisement

ಅವರಯ ಬೆಂಗಳೂರಿನಲ್ಲಿ ಆಯೋಜಿಸಿದ್ದ ಕೃಷಿ ಸಂಬಂಧಿತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯ  ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉತ್ತಮ ಸಹಯೋಗದೊಂದಿಗೆ ಕೃಷಿ ಪ್ರಗತಿಗಾಗಿ ಅಭಿವೃದ್ಧಿದಾಯಕ ಯೋಜನೆಗಳನ್ನು ರೂಪಿಸಿದ್ದು, ರೈತರ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸುತ್ತಿವೆ. ಕೃಷಿ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಖಾಸಗಿ ಸಂಸ್ಥೆಗಳು ಕೃಷಿಯನ್ನು ಆಧುನೀಕರಣಗೊಳಿಸಿ ರೈತರ  ಉತ್ಪನ್ನಗಳಿಗೆ  ಉತ್ತಮ ಮಾರುಕಟ್ಟೆ ವ್ಯವಸ್ಥೆ ಹಾಗೂ ಉತ್ತಮ ಬೆಲೆ  ದೊರೆಯಲು ಸಹಕರಿಸುತ್ತಿವೆ ಎಂದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!
February 20, 2026
10:26 PM
by: ಅರುಣ್‌ ಕುಮಾರ್ ಕಾಂಚೋಡು
ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ
February 20, 2026
7:46 AM
by: ದ ರೂರಲ್ ಮಿರರ್.ಕಾಂ
ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ
February 20, 2026
7:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು
February 20, 2026
7:20 AM
by: ಡಾ.ಚಂದ್ರಶೇಖರ ದಾಮ್ಲೆ

You cannot copy content of this page - Copyright -The Rural Mirror