ಮೀನುಗಾರಿಕೆ ಇಲಾಖೆ ವತಿಯಿಂದ 2023ರ ಆಗಸ್ಟ್ ಮಾಹೆಯ ಮೊದಲ ವಾರದಲ್ಲಿ ಸುಳ್ಯ ತಾಲೂಕಿನ ಐವರ್ನಾಡು ಪ್ರದೇಶದಲ್ಲಿ ಮೀನುಗಾರರಿಗೆ ಒಂದು ದಿನದ ಸಿಹಿನೀರು ಮುತ್ತು ಕೃಷಿ ಕುರಿತು ತರಬೇತಿ ಹಮ್ಮಿಕೊಳ್ಳಲಾಗಿದೆ.
ಆಸಕ್ತ ಮೀನು ಕೃಷಿಕರು ಹಾಗೂ ಸಾರ್ವಜನಿಕರು ಪುತ್ತೂರು ತಾಲೂಕು ಪಂಚಾಯತ್ ಕಾರ್ಯಾಲಯದ ಒಂದನೇ ಮಹಡಿಯಲ್ಲಿರುವ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹೆಸರು ನೋಂದಾಯಿಸುವಂತೆ ಪುತ್ತೂರು ಮೀನುಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…