ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

June 14, 2025
10:21 PM

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9 ಲಕ್ಷ ರೂಪಾಯಿ ಮತ್ತು ಕೇಂದ್ರ ಸರ್ಕಾರ 6 ಲಕ್ಷ ಸೇರಿ ಒಟ್ಟು 15 ಲಕ್ಷ ರೂಪಾಯಿ ಸಬ್ಸಿಡಿ ಹಣ ಸಿಗಲಿದೆ. ಇದಕ್ಕಾಗಿ 206  ಕೋಟಿ ರೂಪಾಯಿ ಹಣವನ್ನು ಮೀಸಲಿರಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ರೈತ ಉತ್ಪಾದಕ ಕಂಪನಿಯ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಚಿವರು, ರೈತರು ಶ್ರದ್ಧೆ ಮತ್ತು ಪರಿಶ್ರಮದಿಂದ ವ್ಯವಸಾಯ ಮಾಡುವ ಪ್ರವೃತ್ತಿ ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ. ಕೃಷಿ ಭೂಮಿಯನ್ನು ನಂಬಿ, ಬದ್ಧತೆ, ಆಸಕ್ತಿ ಮತ್ತು ಶ್ರಮದಿಂದ ವ್ಯವಸಾಯ ಮಾಡುವ ರೈತರಿಗೆ ಯಾವುದೇ ತೊಂದರೆಗಳು ಎದುರಾಗುವುದಿಲ್ಲ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
April 13, 2026
7:09 AM
by: ಮಿರರ್‌ ಡೆಸ್ಕ್
ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ
April 13, 2026
7:07 AM
by: ಮಿರರ್‌ ಡೆಸ್ಕ್
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ
April 13, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror