ರೈತರಿಗಾಗಿ ಕೃಷಿ ಇಲಾಖೆಯಿಂದ ಎಐ ವೇದಿಕೆ

November 25, 2025
1:20 PM

ರೈತರಿಗೆ ಆಯಾ ಪ್ರದೇಶ-ನಿರ್ದಿಷ್ಟ ಸಲಹೆಗಳು ಮತ್ತು ನೈಜ ಸಮಯದ ಮಾಹಿತಿಯನ್ನು ಒದಗಿಸುವ ದೃಷ್ಟಿಯಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕ ಕೃಷಿ ಇಲಾಖೆಯು ಕೃತಕ ಬುದ್ಧಿಮತ್ತೆ-ಚಾಲಿಯತ (Artificial intelligence) ವೇದಿಕೆಯನ್ನು ಪರಿಚಯಿಸಲು ಸಿದ್ಧತೆ ನಡೆಸುತ್ತಿದ್ದು, 2026 ರ ಖಾರಿಫ್ ವೇಳೆಗೆ ಪ್ರಾರಂಭವಾಗುವ ನಿರೀಕ್ಷೆಯಿದೆ. ಮಾತ್ರವಲ್ಲ, ಈ ವ್ಯವಸ್ಥೆಯು ರಾಜ್ಯಾದ್ಯಂತ ಒಂದು ಕೋಟಿಗೂ ಹೆಚ್ಚು ರೈತರಿಗೆ ಪ್ರಯೋಜನ ನೀಡುವ ಗುರಿಯನ್ನು ಇದು ಹೊಂದಿದೆ.

ಎಐ ವೇದಿಕೆಯನ್ನು ಇಸ್ರೋ, ಕರ್ನಾಟಕ ರಾಜ್ಯ ರಿಮೋಟ್ ಸೆನ್ಸಿಂಗ್ ಅಪ್ಲಿಕೇಶನ್ಸ್ ಸೆಂಟರ್ ಮತ್ತು ಬಿಇಎಲ್ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾಗುತ್ತಿದ್ದು, ಇದು ರೈತರ ಫೋನ್‍ಗಳಿಗೆ ಕನ್ನಡದಲ್ಲಿ ಸಮಗ್ರ ಸಂದೇಶವನ್ನು ಕಳುಹಿಸುತ್ತಿದೆ. ಇದರಿಂದ ರೈತರು ಬೆಳೆ ಬೆಳೆಯುವ ಹಂತದಲ್ಲಿ ಅಥವಾ ಯಾವುದೇ ಪ್ರತಿಕೂಲ ಹವಾಮಾನ ಪರಿಸ್ಥಿತಿ ಇದ್ದರೆ, ಈ ವ್ಯವಸ್ಥೆಯು ಸೂಕ್ತವಾದ ಕೀಟನಾಶಕ ಬಳಕೆಯ ಕುರಿತ ಸಲಹೆಗಳನ್ನು ಕಳುಹಿಸುತ್ತದೆ. ಅದೇ ರೀತಿ, ಕೊಯ್ಲು ಅವಧಿಯಲ್ಲಿ ರೈತರು ಕೊಯ್ಲು ವಿಳಂಬ ಮಾಡಬೇಕೆ ಅಥವಾ ತಮ್ಮ ಕೊಯ್ಲು ಮಾಡಿದ ಬೆಳೆಯನ್ನು ರಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕೇ ಎಂಬುದರ ಕುರಿತು ಮಾರ್ಗದರ್ಶನದೊಂದಿಗೆ ಹವಾಮಾನ ಎಚ್ಚರಿಕೆಯನ್ನು ಸ್ವೀಕರಿಸುತ್ತಾರೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಅಡಿಕೆ ಧಾರಣೆ ಏರಿಕೆ | ಒಮ್ಮೆಲೇ ಬೇಡಿಕೆ ಹೆಚ್ಚಳದಿಂದ ಮಾರುಕಟ್ಟೆಯಲ್ಲಿ ಅಸ್ಥಿರತೆ – ಭವಿಷ್ಯದಲ್ಲಿ ಗುಣಮಟ್ಟದ ಅಡಿಕೆಗೆ ಬೇಡಿಕೆ ನಿರೀಕ್ಷೆ
January 8, 2026
7:16 AM
by: ದ ರೂರಲ್ ಮಿರರ್.ಕಾಂ
ಚಿಕಿತ್ಸೆ ಮುಗಿದರೂ ಕ್ಯಾನ್ಸರ್ ಅಪಾಯ ಏಕೆ ಮುಗಿಯುವುದಿಲ್ಲ?
January 7, 2026
11:10 PM
by: ದ ರೂರಲ್ ಮಿರರ್.ಕಾಂ
‌ ಭೂಮಿಗೆ ಬಿದ್ದ ಪ್ಲಾಸ್ಟಿಕ್ ಕರಗುವಂತೆ ಮಾಡಬಹುದು…!, ಇದು ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರವೇ?
January 7, 2026
10:43 PM
by: ದ ರೂರಲ್ ಮಿರರ್.ಕಾಂ
2026 ರಲ್ಲಿ ಕೃಷಿ ಕ್ಷೇತ್ರ ಸ್ಥಿರತೆ , ಆದರೆ ಅಸಮಾನತೆ ಮುಂದುವರಿಕೆ
January 7, 2026
10:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror