ಶಾಲೆಗಳಲ್ಲಿ ಸೂರ್ಯನಮಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

January 4, 2022
11:02 PM

ಸ್ವಾಂತಂತ್ರ‍್ಯದ 75 ವರ್ಷಗೊಂಡ ಸಂದರ್ಭದಲ್ಲಿ ಜನವರಿ 1 ರಿಂದ 7 ರವರೆಗೆ ಶಾಲೆಗಳಲ್ಲಿ ಸೂರ್ಯ ಸಮಸ್ಕಾರವನ್ನು ನಡೆಸಬೇಕು ಎಂದು ಸರ್ಕಾರವು ಸೂಚನೆಯನ್ನು ನೀಡಿದೆ. ಆದರೆ ಈ ಹೇಳಿಕೆಯ ವಿರುದ್ಧ ಇದೀಗ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ಸೂರ್ಯ ಸಮಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದೆ.

Advertisement

ಸೂರ್ಯ ಸಮಸ್ಕಾರವು ಸೂರ್ಯನನ್ನು ಆರಾಧಿಸುವ ಒಂದು ಮಾರ್ಗವಾಗಿದೆ ಆದುದರಿಂದ ಇಸ್ಲಾಂ ಅದನ್ನು ಅನುಮತಿಸುವುದಿಲ್ಲ. ಇಸ್ಲಾಂ ಮತ್ತು ದೇಶದ ಇತರ ಅಲ್ಪಸಂಖ್ಯಾತರು ಸೂರ್ಯನನ್ನು ದೇವರೆಂದು ಪರಿಗಣಿಸುವುದಿಲ್ಲ ಅಥವಾ ಅವರ ಪೂಜೆಯನ್ನು ಮಾಡುವುದಿಲ್ಲ, ಆದ್ದರಿಂದ ಅಂತಹ ಸೂಚನೆಗಳನ್ನು ಹಿಂತೆಗೆದುಕೊಳ್ಳುವುದು ಮತ್ತು ದೇಶದ ಜಾತ್ಯತೀತ ಮೌಲ್ಯಗಳನ್ನು ಗೌರವಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದೆ.

ಸೂರ್ಯ ನಮಸ್ಕಾರದಂತಹ ಕಾರ್ಯಕ್ರಮದಲ್ಲಿ ಮುಸ್ಲಿಂ ಮಕ್ಕಳು ಭಾಗವಹಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಮತ್ತು ಅದನ್ನು ತಪ್ಪಿಸುವುದು ಅವಶ್ಯಕ ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿಕೆಯನ್ನು ನೀಡಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ
May 5, 2025
12:21 PM
by: The Rural Mirror ಸುದ್ದಿಜಾಲ
ಕೃಷಿ, ಸಾಂಪ್ರದಾಯಿಕ ಔಷಧ ಸೇರಿ ಹಲವಾರು ಒಪ್ಪಂದ
May 3, 2025
10:18 PM
by: The Rural Mirror ಸುದ್ದಿಜಾಲ
ದೇಶಾದ್ಯಂತ ನಾಳೆ ನೀಟ್ – ಯುಜಿ ಪರೀಕ್ಷೆ | ರಾಜ್ಯದ 381 ಪರೀಕ್ಷಾ ಕೇಂದ್ರಗಳಲ್ಲಿ ಬಿಗಿಭದ್ರತೆ
May 3, 2025
9:05 PM
by: The Rural Mirror ಸುದ್ದಿಜಾಲ
“ದ ಹಿಂದೂ ಮ್ಯಾನಿಫ್ಯಾಸ್ಟೋ” ಕೃತಿ ಬಿಡುಗಡೆ | ಅಹಿಂಸೆಯೇ ಭಾರತದ ನೈಜ ಧರ್ಮ-ಮೋಹನ್ ಭಾಗವತ್
April 28, 2025
6:53 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group