ಸ್ವಾಂತಂತ್ರ‍್ಯದ 75 ವರ್ಷಗೊಂಡ ಸಂದರ್ಭದಲ್ಲಿ ಜನವರಿ 1 ರಿಂದ 7 ರವರೆಗೆ ಶಾಲೆಗಳಲ್ಲಿ ಸೂರ್ಯ ಸಮಸ್ಕಾರವನ್ನು ನಡೆಸಬೇಕು ಎಂದು ಸರ್ಕಾರವು ಸೂಚನೆಯನ್ನು ನೀಡಿದೆ. ಆದರೆ ಈ ಹೇಳಿಕೆಯ ವಿರುದ್ಧ ಇದೀಗ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ಸೂರ್ಯ ಸಮಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದೆ.
ಸೂರ್ಯ ಸಮಸ್ಕಾರವು ಸೂರ್ಯನನ್ನು ಆರಾಧಿಸುವ ಒಂದು ಮಾರ್ಗವಾಗಿದೆ ಆದುದರಿಂದ ಇಸ್ಲಾಂ ಅದನ್ನು ಅನುಮತಿಸುವುದಿಲ್ಲ. ಇಸ್ಲಾಂ ಮತ್ತು ದೇಶದ ಇತರ ಅಲ್ಪಸಂಖ್ಯಾತರು ಸೂರ್ಯನನ್ನು ದೇವರೆಂದು ಪರಿಗಣಿಸುವುದಿಲ್ಲ ಅಥವಾ ಅವರ ಪೂಜೆಯನ್ನು ಮಾಡುವುದಿಲ್ಲ, ಆದ್ದರಿಂದ ಅಂತಹ ಸೂಚನೆಗಳನ್ನು ಹಿಂತೆಗೆದುಕೊಳ್ಳುವುದು ಮತ್ತು ದೇಶದ ಜಾತ್ಯತೀತ ಮೌಲ್ಯಗಳನ್ನು ಗೌರವಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದೆ.
ಸೂರ್ಯ ನಮಸ್ಕಾರದಂತಹ ಕಾರ್ಯಕ್ರಮದಲ್ಲಿ ಮುಸ್ಲಿಂ ಮಕ್ಕಳು ಭಾಗವಹಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಮತ್ತು ಅದನ್ನು ತಪ್ಪಿಸುವುದು ಅವಶ್ಯಕ ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿಕೆಯನ್ನು ನೀಡಿದೆ.
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…
ಅಂಚೆ ಇಲಾಖೆಯಿಂದ ಬೆಳೆಗಾರರಿಂದ ಗ್ರಾಹಕರು ನೇರ ಮಾವು ಮಾರಾಟ ಯಶಸ್ವೀ ಸೇವೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು : ಗುಜ್ಜೆ 1 ಕಪ್ ಬೇಯಿಸಿ…
ಜಮ್ಮು- ಕಾಶ್ಮೀರದ ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…