8 ಮಂದಿ ಪ್ರಯಾಣಿಸಬಹುದಾದ ವಾಹನಗಳಲ್ಲಿ 6 ಏರ್‌ಬ್ಯಾಗ್ ಕಡ್ಡಾಯ | ನಿತಿನ್ ಗಡ್ಕರಿ

January 15, 2022
12:12 PM

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಎಂಟು ಪ್ರಯಾಣಿಕರನ್ನು ಸಾಗಿಸಬಹುದಾದ ವಾಹನಗಳನ್ನು ಕನಿಷ್ಠ ಆರು ಏರ್‌ಬ್ಯಾಗ್‌ಗಳನ್ನು ಒದಗಿಸುವುದನ್ನು ಅಟೋಮೊಬೈಲ್ ತಯಾರಕರು ಕಡ್ಡಾಯಗೊಳಿಸುವ ಕರಡು ಅಧಿಸೂಚನೆಯನ್ನು ಹೊರಡಿಸಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಹೇಳಿದ್ದಾರೆ.

ಶುಕ್ರವಾರದ ಸರಣಿ ಟ್ವೀಟ್‌ಗಳಲ್ಲಿ ಜುಲೈ 1 2019 ರಿಂದ ಜಾರಿಗೆ ಬರುವಂತೆ ಡ್ರೈವರ್ ಏರ್ ಬ್ಯಾಗ್ ಮತ್ತು ಫ್ರಂಟ್ ಸಹ ಪ್ಯಾಸೆಂಜರ್ ಏರ್‌ಬ್ಯಾಗ್‌ನ ಫಿಟ್‌ಮೆಂಟ್ ಅನ್ನು ಜನವರಿ 1, 2022  ರಿಂದ ಜಾರಿಗೆ ಬರುವಂತೆ ತಮ್ಮ ಸಚಿವಾಲಯವು ಈಗಾಗಲೇ ಕಡ್ಡಾಯಗೊಳಿಸಿದೆ 8 ಪ್ರಯಾಣಿಕರನ್ನು ಹೊತ್ತೊಯ್ಯುವ ಮೋಟಾರು ವಾಹನಗಳಲ್ಲಿ ಪ್ರಯಾಣಿಕರ ಸುರಕ್ಷತೆಯ್ನು ಹೆಚ್ಚಿಸುವ ಸಲುವಾಗಿ, ನಾನು ಈಗ ಕನಿಷ್ಠ 6 ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸುವ ಕರಡು ಸಾಮಾನ್ಯ ಶಾಸನಬದ್ಧ ನಿಯಮಗಳು ಅಧಿಸೂಚನೆಯನ್ನು ಅನುಮೋದಿಸಿದ್ದೇನೆ ಎಂದು ಗಡ್ಕರಿ ಹೇಳಿದರು.

ಮುಂಭಾಗ ಮತ್ತು ಹಿಂಭಾಗದ ಎರಡೂ ವಿಭಾಗಗಳಲ್ಲಿ ಕುಳಿತಿರುವ ಪ್ರಯಾಣಿಕರ ಮೇಲೆ ಮುಂಭಾಗದ ಮತ್ತು ಪಾರ್ಶ್ವದ ಘರ್ಷಣೆಯ ಪರಿಣಾಮವನ್ನು ಕಡಿಮೆ ಮಾಡಲು, ಎಮ್1 ವಾಹನ ವಿಭಾಗದಲ್ಲಿ ನಾಲ್ಕು ಹೆಚ್ಚುವರಿ ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror