ಭಾರತೀಯ ವಾಯುಪಡೆಯ ಮಿಗ್-21ವಿಮಾನ ಪತನ | ಮೃತಪಟ್ಟ ವಿಂಗ್ ಕಮಾಂಡರ್ |

December 25, 2021
11:54 AM

ಶುಕ್ರವಾರ  ತಡ ರಾತ್ರಿ 8.30ರ ಸುಮಾರಿಗೆ ಐಎಎಫ್ ಮಿಗ್-21 ವಿಮಾನವು ರಾಜಸ್ಥಾನದ ಜೈಸಲ್ಮೇರ್‌ನ ಇಂಡೋ-ಪಾಕ್ ಗಡಿ ಸಮೀಪದಲ್ಲಿ ಪತನಗೊಂಡಿದ್ದು ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಸ್ಯಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಡೆಸರ್ಟ್ ನ್ಯಾಷನಲ್ ಪಾರ್ಕ್ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ ಎಂದು ಜೈಸಲ್ಮೇರ್ ಎಸ್‌ಪಿ ಅಜಯ್ ಸಿಂಗ್ ಹೇಳಿದ್ದಾರೆ. ರಾಜಸ್ಥಾನದ ಪಶ್ಚಿಮ ವಲಯದಲ್ಲಿ ತರಬೇತಿ ವೇಳೆ ದುರ್ಘಟನೆ ಸಂಭವಿಸಿದೆ. ವಾಯುಸೇನೆ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿದ್ದು, ಘಟನೆಯ ತನಿಖೆಗೆ ಆದೇಶವನ್ನು ನೀಡಲಾಗಿದೆ.
ವಿಮಾನ ಅಪಘಾತದಲ್ಲಿ ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿರುವುದಾಗಿ ಐಎಎಫ್ ತಿಳಿಸಿದೆ ಮತ್ತು ನಾವೆಲ್ಲರೂ ಕುಟುಂಬದೊಂದಿದೆ ದೃಢವಾಗಿ ನಿಂತಿದ್ದೇವೆ ಎಂದು ಐಎಎಫ್ ಟ್ವೀಟ್ ಮಾಡಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror