ಒಣಹುಲ್ಲು ಸುಡುವಿಕೆ ತಡೆಯಲು ವಿವರಣೆ ಕೇಳಿದ ಸುಪ್ರೀಂ ಕೋರ್ಟ್

November 16, 2025
10:05 AM

ದೆಹಲಿ ಪ್ರದೇಶದಲ್ಲಿ ವಾಯು ಮಾಲಿನ್ಯ ಹೆಚ್ಚಳವಾಗಿದ್ದು ಇದಕ್ಕೆ ಕಾರಣ ಹರಿಯಾಣ ಮತ್ತು ಪಂಜಾಬ್‍ನಲ್ಲಿ ರೈತರು ಒಣಹುಲ್ಲು ಸುಡುವಿಕೆಯಿಂದ ಸಮಸ್ಯೆಗಳು ಹೆಚ್ಚಾಗಿವೆ. ಇದಕ್ಕೆ ಕಾರಣವಾಗುವ ಒಣಹುಲ್ಲು ಸುಡುವಿಕೆಯನ್ನು ತಡೆಯಲು ಪಂಜಾಬ್ ಮತ್ತು ಹರಿಯಾಣ ಸರ್ಕಾರಗಳು ಕೈಗೊಂಡ ಕ್ರಮಗಳ ಬಗ್ಗೆ ಸುಪ್ರೀಂ ಕೋರ್ಟ್ ವಿವರಣೆಯನ್ನು ಕೇಳಿದ್ದು, ಮುಂದಿನ ವಿಚಾರಣೆ ನವೆಂಬರ್ 17 ರಂದು ನಡೆಯಲಿದೆ.

ದೆಹಲಿಯಲ್ಲಿ ಇಂದು ವಾಯುಮಾಲಿನ್ಯ ಸೂಚ್ಯಂಕ 400 ರ ಗಡಿ ದಾಟಿದ್ದು, ಮಾಲಿನ್ಯವನ್ನು ತಡೆಯಲು ಮತ್ತು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಜಿಆರ್‍ಎಪಿ ನ ಮೂರನೇ ಹಂತದ ಅಡಿಯಲ್ಲಿ ನಿರ್ಬಂಧಗಳು ಜಾರಿಗೊಳಿಸಲಾಗಿದೆ. ಬಿಎಸ್-3 ಪೆಟ್ರೋಲ್ ಮತ್ತು ಬಿಎಸ್-4 ಡಿಸೇಲ್ ವಾಹನಗಳ ಸಂಚಾರವನ್ನ ನಗರದಲ್ಲಿ ನಿರ್ಬಂಧಿಸಲಾಗಿದ್ದು, ಜೊತೆಗೆ ಐದನೇ ತರಗತಿಯವರೆಗೆ ಆನ್‍ಲೈನ್ ಕ್ಲಾಸ್ ನಡೆಸುವಂತೆ ದೆಹಲಿ ಸರ್ಕಾರ ಸೂಚಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror