Advertisement
City mirror

ವಾಯುಮಾಲಿನ್ಯ ಕೊರೋನಾ ವೈರಸ್ ಹರಡುವಿಕೆಯನ್ನು ಹೆಚ್ಚಿಸುತ್ತದೆಯೇ….?

Share

ಕೊರೋನಾ ವೈರಸ್ ವೇಗವಾಗಿ‌ ಹರಡಲು ವಾಯುಮಾಲಿನ್ಯವೂ ಪರಿಣಾಮ ಬೀರುತ್ತದೆ ಹಾಗೂ ಕೊರೋನಾ ಸೋಂಕಿತರಿಗೆ ವಾಯು ಮಾಲಿನ್ಯ ಸಂಕಷ್ಟ ತರುತ್ತದೆ ಎಂಬ ಹೊಸದಾದ ವರದಿಯೊಂದು ದೆಹಲಿ ಸರಕಾರವನ್ನು ಎಚ್ಚರಿಸಿದೆ.

ಪ್ರತೀ ವರ್ಷ ದೆಹಲಿಯಲ್ಲಿ ಮಳೆಗಾಲದ ನಂತರ ವಾಯು ಮಾಲಿನ್ಯ ಒಮ್ಮೆಲೇ ಹೆಚ್ಚಾಗುತ್ತದೆ. ದೆಹಲಿಯ ಆಸುಪಾಸಿನ ಪ್ರದೇಶಗಳಲ್ಲಿ ಕೃಷಿ ಬೆಳೆ ಕಟಾವು ಬಳಿಕ ಅನಿವಾರ್ಯವಾಗಿ ಬೆಂಕಿ ಹಾಕಲಾಗುತ್ತದೆ. ಈ ಸಂದರ್ಭದಲ್ಲಿ ವ್ಯಾಪಕವಾದ ಹೊಗೆ ಕಂಡುಬರುತ್ತದೆ. ಇದು ವಾಯು ಮಾಲಿನ್ಯಕ್ಕೂ ಕಾರಣವಾಗುತ್ತದೆ. ಶಾಲೆಯ ಸಂದರ್ಭ ಮಕ್ಕಳಿಗೆ ಶಾಲೆಗೆ ರಜೆ ಘೋಷಣೆ ಮಾಡುವ ಸಂದರ್ಭವೂ ಇತ್ತು. ಇದೀಗ ಕೊರೋನಾ ವೈರಸ್‌ ಪರಿಣಾಮದ ಹಿನ್ನೆಲೆಯಲ್ಲಿ  ನಡೆದ ಅಧ್ಯಯನ ವರದಿಯೊಂದು ವಾಯು ಮಾಲಿನ್ಯವೂ ಕೊರೋನಾ ವೈರಸ್‌ ಹರಡುವುದಕ್ಕೆ ಹೆಚ್ಚು ಅನುಕೂಲವಾದ ವಾತಾವರಣ ಸೃಷ್ಟಿ ಮಾಡಿದರೆ ಕೊರೋನಾ ವೈರಸ್‌ ಸೋಂಕಿತರಿಗೆ ಶ್ವಾಸಕೋಸದ ಮೇಲೆ ವಾಯು ಮಾಲಿನ್ಯದ ಪ್ರಭಾವ ಹೆಚ್ಚಾಗಿ ಸಮಸ್ಯೆ ಉಂಟಾಗಬಹುದು  ಎಂದು ಈ ಅಧ್ಯಯನ ವರದಿ ಹೇಳಿದೆ.

ಪಂಜಾಬ್ ಕೇಸರಿ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಪ್ರಕಾರ ಕಳೆದ ವರ್ಷಕ್ಕೆ ಹೋಲಿಸಿದರೆ ಅಕ್ಟೋಬರ್ ಮೊದಲ ಎರಡು ವಾರಗಳಲ್ಲಿ ದೆಹಲಿಯ ವಾಯು ಗುಣಮಟ್ಟ ಕುಸಿದಿದೆ. ಇದು ಹೆಚ್ಚುತ್ತಾ ಸಾಗಿದರೆ ವಾಯುಮಾಲಿನ್ಯವು ಕೊರೋನವೈರಸ್ ಹರಡುವಿಕೆಯನ್ನು ಹೆಚ್ಚಿಸುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಹೀಗಾಗಿ ಕೊರೋನಾ  ಸೋಂಕಿಗೆ ಒಳಗಾದವರೆಲ್ಲರೂ ಸಹ ಹೊಸ ಸವಾಲುಗಳನ್ನು ಎದುರಿಸಬೇಕಾಗಬಹುದು ಎಂದು ಅದು ಎಚ್ಚರಿಸಿದೆ. ವೈದ್ಯರ ಪ್ರಕಾರ, ವೈರಲ್ ಸೋಂಕು ಹೆಚ್ಚಳದಂತಹ ಉಸಿರಾಟದ ಕಾಯಿಲೆಗಳು  ಏರಿಕೆಯಾಗಬಹುದು. ಕಳಪೆ ಗಾಳಿಯ ಗುಣಮಟ್ಟವು ಶ್ವಾಸಕೋಶದಲ್ಲಿ ಉರಿಯೂತಕ್ಕೆ ಕಾರಣವಾಗುತ್ತದೆ ಮತ್ತು ಜನರನ್ನು ವೈರಸ್‌ಗೆ ಹೆಚ್ಚು ಗುರಿಯಾಗಿಸುತ್ತದೆ ಎಂದು ಎಚ್ಚರಿಸಲಾಗಿದೆ.

ಇದು ದೆಹಲಿ ಮಾತ್ರವಲ್ಲ ದೇಶದ ಎಲ್ಲಾ ರಾಜ್ಯಗಳಲ್ಲಿನ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣವಾಗಬೇಕು ಹಾಗೂ ವಾಯು ಮಾಲಿನ್ಯದ ಕಾರಣದಿಂದಲೇ ಶ್ವಾಸಕೋಸದ ಮೇಲೆ ಪರಿಣಾಮ ಬೀರುತ್ತದೆ. ಇದೇ ಸಂದರ್ಭ ಕೊರೋನಾ ವೈರಸ್‌ ನಂತಹ ಸೋಂಕು ಉಂಟಾದರೆ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿಯೇ ಬಹುಪಾಲು ಯುವಕರಿಗೆ ಕೊರೋನಾ ವೈರಸ್‌

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

1 day ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

1 day ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

2 days ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

2 days ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

2 days ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

2 days ago