ಧಾರ್ಮಿಕ ಭಾವನೆಗಳಿಗೆ ಧಕ್ಕೆ | ಬಾಲಿವುಡ್ ನಟ ಅಜಯ್ ದೇವಗನ್ ಸೇರಿದಂತೆ ಮೂವರ ವಿರುದ್ಧ ಕೇಸ್ ದಾಖಲು

September 16, 2022
8:48 PM

ಬಾಲಿವುಡ್ ನಟ ಅಜಯ್ ದೇವಗನ್(Ajay Devgan) ಸೇರಿದಂತೆ ಮೂರು ಮಂದಿ ಮೇಲೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಆರೋಪದಡಿ ಕೇಸ್ ದಾಖಲಾಗಿದೆ.

Advertisement
Advertisement
Advertisement
Advertisement
Advertisement

ಸ್ಪಲ್ಪ ದಿನದಲ್ಲೇ ಸಿನಿಮಾ ರಿಲೀಸ್ ಆಗಲಿರುವ ಅಜಯ್ ದೇವಗನ್ ನಟನೆಯ ‘ಥ್ಯಾಂಕ್ ಗಾಡ್‘ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಅದರಲ್ಲಿ ಚಿತ್ರಗುಪ್ತ ದೇವರನ್ನು ಪೂಜಿಸುವ ಕಾಯಸ್ಥ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವ ಸನ್ನಿವೇಶವಿದೆ ಎಂದು ಹಿಮಾಂಶು ಶ್ರೀವಾಸ್ತವ್ ಎನ್ನುವವರು ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಮೋನಿಕಾ ಮಿಶ್ರಾ ಅವರ ನ್ಯಾಯಾಲದಲ್ಲಿ ಪ್ರಕರಣ ದಾಖಲಾಗಿದೆ.

Advertisement

ಈ ನಡುವೆ #Boycott_ThankGodMovie ಎಂಬ ಹ್ಯಾಶ್‌ ಟ್ಯಾಗ್‌ ಟ್ವಿಟ್ಟರ್‌ನಲ್ಲಿ ಟ್ರೆಂಡ್‌ ಆಗಿದ್ದು ಹಲವಾರು ಮಂದಿ ಈ ಸಿನಿಮಾದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ
March 4, 2025
10:11 PM
by: The Rural Mirror ಸುದ್ದಿಜಾಲ
ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |
March 4, 2025
3:30 PM
by: ದ ರೂರಲ್ ಮಿರರ್.ಕಾಂ
ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ
March 4, 2025
2:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |
March 4, 2025
12:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror