ಬಾಲಿವುಡ್ ನಟ ಅಜಯ್ ದೇವಗನ್(Ajay Devgan) ಸೇರಿದಂತೆ ಮೂರು ಮಂದಿ ಮೇಲೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಆರೋಪದಡಿ ಕೇಸ್ ದಾಖಲಾಗಿದೆ.
ಸ್ಪಲ್ಪ ದಿನದಲ್ಲೇ ಸಿನಿಮಾ ರಿಲೀಸ್ ಆಗಲಿರುವ ಅಜಯ್ ದೇವಗನ್ ನಟನೆಯ ‘ಥ್ಯಾಂಕ್ ಗಾಡ್‘ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಅದರಲ್ಲಿ ಚಿತ್ರಗುಪ್ತ ದೇವರನ್ನು ಪೂಜಿಸುವ ಕಾಯಸ್ಥ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವ ಸನ್ನಿವೇಶವಿದೆ ಎಂದು ಹಿಮಾಂಶು ಶ್ರೀವಾಸ್ತವ್ ಎನ್ನುವವರು ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಮೋನಿಕಾ ಮಿಶ್ರಾ ಅವರ ನ್ಯಾಯಾಲದಲ್ಲಿ ಪ್ರಕರಣ ದಾಖಲಾಗಿದೆ.
ಈ ನಡುವೆ #Boycott_ThankGodMovie ಎಂಬ ಹ್ಯಾಶ್ ಟ್ಯಾಗ್ ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗಿದ್ದು ಹಲವಾರು ಮಂದಿ ಈ ಸಿನಿಮಾದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490