ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಸೋಮವಾರ ಅಖಂಡ ಭಾರತ ಸಂಕಲ್ಪ ದಿನ ನಡೆಯಿತು.ಸುಳ್ಯ ತಾಲೂಕಿನ ಪಂಜದಲ್ಲಿ ಪಂಜಿನ ಮೆರವಣಿಗೆ ಹಾಗೂ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸವಣೂರು ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಗಿರಿಶಂಕರ ಸುಲಾಯ ಮಾತನಾಡಿದರು. ( ಆಡಿಯೋ….)
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…