ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಸೋಮವಾರ ಅಖಂಡ ಭಾರತ ಸಂಕಲ್ಪ ದಿನ ನಡೆಯಿತು.ಸುಳ್ಯ ತಾಲೂಕಿನ ಪಂಜದಲ್ಲಿ ಪಂಜಿನ ಮೆರವಣಿಗೆ ಹಾಗೂ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸವಣೂರು ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಗಿರಿಶಂಕರ ಸುಲಾಯ ಮಾತನಾಡಿದರು. ( ಆಡಿಯೋ….)
ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ಬನಾಸ್ಕಾಂಠಾದಲ್ಲಿ ಪಿಎಂ ಕಿಸಾನ್ ಯೋಜನೆಯ 24ನೇ…
ಅರಬ್ಬಿ ಸಮುದ್ರದ ತಿರುವಿಕೆ ಹಾಗೂ ಗಾಳಿಯ ಚಲನೆಯಲ್ಲಿನ ಬದಲಾವಣೆಯಿಂದ ನವೆಂಬರ್ 1ರಿಂದ ಕರ್ನಾಟಕದ…
ರಾಜ್ಯದಲ್ಲಿ ಅಕ್ರಮ ಪಡಿತರ ಅಕ್ಕಿ ಮತ್ತು ಆಹಾರ ಧಾನ್ಯಗಳ ಕಳ್ಳಸಾಗಣೆ ವಿರುದ್ಧ ನಡೆಸಿದ…
ಅಸ್ಸಾಂನ ನ್ಯೂ ಬೊಂಗೈಗಾಂವ್ ರೈಲು ನಿಲ್ದಾಣದಲ್ಲಿ ಮ್ಯಾನ್ಮಾರ್ ಮೂಲದ್ದೆಂದು ಶಂಕಿಸಲಾದ ಸುಮಾರು 24…
ತಮಿಳುನಾಡಿನ ವಿಒಸಿ ಬಂದರಿನಲ್ಲಿ ತೆರಿಗೆ ವಂಚನೆ ಆರೋಪದಡಿ 25 ಟನ್ ಹಸಿ ಅಡಿಕೆಯನ್ನು…
2027ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ…