ಜು.24 | ಮೌನ ಮಾತಾದಾಗ ಕನ್ನಡ ಆಲ್ಬಮ್ ಸಾಂಗ್ ಬಿಡುಗಡೆ |

July 17, 2022
10:14 PM

ಮೌನ ಮಾತಾದಾಗ ಎಂಬ ಕನ್ನಡ ಆಲ್ಬಮ್ ಸಾಂಗ್  ಯ್ಯೂಟ್ಯೂಬ್ ಚಾನೆಲ್ ನಲ್ಲಿ ಜು.24 ನೇ  ಆದಿತ್ಯವಾರದಂದು ಬಿಡುಗಡೆಗೊಳ್ಳಲಿದೆ. ಇದರ ನಿರ್ದೇಶನವನ್ನು ಕೀರ್ತನ್ ಶೆಟ್ಟಿ ಸುಳ್ಯ ಮಾಡಿದ್ದು ಇದರ ಸಾಹಿತ್ಯವನ್ನು ಪ್ರಶಾಂತ್ ವಿಟ್ಲ ಹಾಗೂ ಗಾಯನವನ್ನು ವಿಷ್ಣು ನಾಗ್‌ ಶೇಟ್ ಇವರು ಮಾಡಿದ್ದು ಯಶ್ ಫೋಟೋಗ್ರಫಿ ಕಲ್ಲುಗುಂಡಿ ಛಾಯಾಗ್ರಹಣ ಮಾಡಿದ್ದಾರೆ. ಜೀವನ್ ಕೆರೆಮೂಲೆ ಇವರು ಸಂಕಲನ ಮಾಡಿದ್ದರೆ . ರಂಗಭೂಮಿ ಹಾಗೂ ಕಿರುತೆರೆ ನಟ ಅನಿಲ್ ರೈ ಪೇರಿಗೇರಿ, ಸುಪ್ರೀತ ರೈ ,ಶೈಲೂ ರೈ, ಮೋಕ್ಷಿತ್ ಕನಕಮಜಲು ಮೇಘಶ್ರೀ ಕೆ ,ಅಕ್ಷಯ್ ದೇರಾಜೆ ,ರೋಷನ್ ಕನಕಮಜಲು ಅಭಿನಯಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror