ಮೌನ ಮಾತಾದಾಗ ಎಂಬ ಕನ್ನಡ ಆಲ್ಬಮ್ ಸಾಂಗ್ ಯ್ಯೂಟ್ಯೂಬ್ ಚಾನೆಲ್ ನಲ್ಲಿ ಜು.24 ನೇ ಆದಿತ್ಯವಾರದಂದು ಬಿಡುಗಡೆಗೊಳ್ಳಲಿದೆ. ಇದರ ನಿರ್ದೇಶನವನ್ನು ಕೀರ್ತನ್ ಶೆಟ್ಟಿ ಸುಳ್ಯ ಮಾಡಿದ್ದು ಇದರ ಸಾಹಿತ್ಯವನ್ನು ಪ್ರಶಾಂತ್ ವಿಟ್ಲ ಹಾಗೂ ಗಾಯನವನ್ನು ವಿಷ್ಣು ನಾಗ್ ಶೇಟ್ ಇವರು ಮಾಡಿದ್ದು ಯಶ್ ಫೋಟೋಗ್ರಫಿ ಕಲ್ಲುಗುಂಡಿ ಛಾಯಾಗ್ರಹಣ ಮಾಡಿದ್ದಾರೆ. ಜೀವನ್ ಕೆರೆಮೂಲೆ ಇವರು ಸಂಕಲನ ಮಾಡಿದ್ದರೆ . ರಂಗಭೂಮಿ ಹಾಗೂ ಕಿರುತೆರೆ ನಟ ಅನಿಲ್ ರೈ ಪೇರಿಗೇರಿ, ಸುಪ್ರೀತ ರೈ ,ಶೈಲೂ ರೈ, ಮೋಕ್ಷಿತ್ ಕನಕಮಜಲು ಮೇಘಶ್ರೀ ಕೆ ,ಅಕ್ಷಯ್ ದೇರಾಜೆ ,ರೋಷನ್ ಕನಕಮಜಲು ಅಭಿನಯಿಸಿದ್ದಾರೆ.
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…