ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಎಲ್ಲೋ ಅಲರ್ಟ್

October 21, 2024
7:30 PM
ರಾಜ್ಯದ 25ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ  ಕರ್ನಾಟಕದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ 25ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಎಲ್ಲೋ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror