ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕರ್ನಾಟಕದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ 25ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಎಲ್ಲೋ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
07.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
2047ರ ವೇಳೆಗೆ 4 ಟ್ರಿಲಿಯನ್ ಡಾಲರ್ ಆರ್ಥಿಕತೆಯಿಂದ 32 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ…
ತುಂಗ-ಭದ್ರಾ ಎರಡೂ ಜಲಾಶಯಗಳಿಂದ ನದಿಗೆ ಯಾವುದೇ ಕ್ಷಣದಲ್ಲಾದರೂ ೮೦ ಸಾವಿರಕ್ಕೂ ಅಧಿಕ ಕ್ಯೂಸೆಕ್…
ಇತ್ತೀಚಿನ ವಿಜ್ಞಾನ ಮತ್ತು ಹೊಸ ವಿಧಾನಗಳನ್ನು ಬಳಸಿಕೊಂಡು ಜಾಗತಿಕವಾಗಿ ವೇಗವಾಗಿ ಬೆಳೆಯುವ ಮರಗವನ್ನು…
ತನ್ನಲ್ಲಿರುವುದನ್ನು ಸಮ್ಮನಸ್ಸಿನಿಂದ ನೀಡುವುದು ದಾನ. ಪಡಕೊಂಡವನ ತೃಪ್ತಿಯು ದಾನಿಗೆ ಹಾರೈಕೆ. ಇಲ್ಲಿ ಪ್ರಚಾರದ…
ಚಂದನ್ ಕೆ ಪಿ, 8 ನೇ ತರಗತಿ, ರೋಟರಿ ಪ್ರೌಢಶಾಲೆ, ಪಡ್ಡಂಬೈಲು |…