ಏಲಿಯನ್‌ ಗಳ ಅಸ್ತಿತ್ವದ ಫೋಟೋ ಬಿಡುಗಡೆ ಮಾಡಿದ ನಾಸಾ

April 19, 2022
6:29 AM

ಅಮೆರಿಕದ ನ್ಯಾಷನಲ್ ಏರೋನಾಟಿಕ್ಸ್ ಅಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್ (NASA) ಮಂಗಳನ ಕುಳಿಯ ಅದ್ಭುತ ಚಿತ್ರವನ್ನ ಬಿಡುಗಡೆ ಮಾಡಿದೆ. ನಾಸಾ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ಈ ಫೋಟೋ ನೆಟ್ಟಿಗರಲ್ಲಿ ಅಚ್ಚರಿ ಮೂಡಿಸಿದೆ. 

ನಾಸಾ ಇದೀಗ ನಿಗೂಢ ಫೋಟೋವೊಂದನ್ನ ಬಿಡುಗಡೆ ಮಾಡಿದ್ದು, ಏಲಿಯನ್ʼಗಳ ಅಸ್ತಿತ್ವದ ಬಗ್ಗೆ ಕುತೂಹಲ ಕೆರಳಿಸಿದೆ. ಆದರೆ ಈ ಫೋಟೋ ಪಾದದ ಗುರುತಾಗಿ ಕಾಣುವ ಗುರುತು ನಿಜವಾಗಿಯೂ ಏಲಿಯನ್‌ಗಳಿಗೆ ಸಂಬಂಧಿಸಿದೆ? ಇಲ್ಲವೇ ಎಂಬ ಬಗ್ಗೆ ನಾಸಾ ಸ್ಪಷ್ಟನೆ ನೀಡಿಲ್ಲ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror