ಉಡುಪಿಯಲ್ಲಿ ಅಖಿಲ ಭಾರತೀಯ ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿದ ಯೋಗ ಗುರು ರಾಮದೇವ್ |

October 25, 2024
2:18 PM

ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಆಯೋಜಿಸಿದ್ದ ಮೂರು ದಿನಗಳ ಅಖಿಲ ಭಾರತೀಯ ಪ್ರಾಚ್ಯವಿದ್ಯಾ ಸಮ್ಮೇಳನವನ್ನು  ಯೋಗ ಗುರು ರಾಮದೇವ್  ಉದ್ಘಾಟಿಸಿ ಸಂಸ್ಕೃತ ಭಾಷೆ ನಮ್ಮ ನೆಲದ ಮೂಲ ಭಾಷೆಯಾಗಿದೆ, ಸಂಸ್ಕೃತ ಮಹತ್ವವನ್ನು ಎಲ್ಲರೂ ಅರಿಯಬೇಕು, ಪುರಾತನ ಭಾಷೆ  ಮತ್ತು ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕೆಂದು ತಿಳಿಸಿದರು.

ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮಾತನಾಡಿ, ದಕ್ಷಿಣ ಭಾರತದ ಆಧ್ಯಾತ್ಮಿಕ ರಾಜಧಾನಿ ಎಂಬ ಹೆಗ್ಗಳಿಕೆ ಪಡೆದಿದೆ, ಶ್ರೇಷ್ಠ ಭಾಷೆಯಾದ ಸಂಸ್ಕೃತ ದೇಶದ ಎಲ್ಲ ಭಾಷೆಗಳ ತಾಯಿ ಸ್ಥಾನದಲ್ಲಿದೆ  ಎಂದು ಅಭಿಪ್ರಾಯಪಟ್ಟರು. ಭಂಡಾರಕೇರಿ ಮಠಾಧೀಶ ವಿದ್ಯೇಶ ತೀರ್ಥ ಸ್ವಾಮೀಜಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ
September 27, 2026
10:44 PM
by: ದ ರೂರಲ್ ಮಿರರ್.ಕಾಂ
ಮೇಘಾಲಯದ ಅಡಿಕೆಗೆ ಜಿಐ ಟ್ಯಾಗ್‌ ಪ್ರಕ್ರಿಯೆ..! ಮಲೆನಾಡು ಅಡಿಕೆಗೂ ಏಕೆ ಪ್ರಯತ್ನಿಸಬಾರದು..?
September 27, 2026
8:12 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!
September 27, 2026
1:53 PM
by: ಸಾಯಿಶೇಖರ್ ಕರಿಕಳ
ಮಲೆನಾಡಿನಲ್ಲಿ ಅಡಿಕೆ ಕಷ್ಟ…!, ಬಯಲುಸೀಮೆಯಲ್ಲಿ ಅಡಿಕೆ ಇಷ್ಟು ಸುಲಭವೇ? ಕಾರಣ ತಿಳಿದರೆ ಅಚ್ಚರಿಯಾಗುತ್ತೆ!
September 27, 2026
10:34 AM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror