ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

January 31, 2025
10:11 PM

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಮಡಿಕೇರಿಯಲ್ಲಿ ಹೇಳಿದ್ದಾರೆ. ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಕಾರಿಡಾರ್  ನಿರ್ಮಾಣ ಸೇರಿದಂತೆ  ಇನ್ನಿತರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅದನ್ನು ತಡೆಯಲು  ಮತ್ತು  ಪ್ರಾಣಿಗಳು  ನಾಡಿಗೆ ಬರದಂತೆ ತಡೆಯಲು  ಎಚ್ಚರಿಕೆ ವಹಿಸಲಾಗುವುದು ಎಂದು ಹೇಳಿದ್ದಾರೆ. ಇತ್ತೀಚೆಗೆ  ಆನೆ, ಚಿರತೆ, ಹುಲಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ  ಅವುಗಳು ಆಹಾರ, ನೀರು ಹರಿಸಿ  ನಾಡಿಗೆ ಬರುತ್ತಿವೆ. ಇದರಿಂದ ಸಂಘರ್ಷ ಎದುರಾಗುತ್ತಿದೆ ಎಂದರು. ಪ್ರಶ್ನೆಯೊಂದಕ್ಕೆ ಉತ್ತರಿಸಿ, ನಾಳೆ  ಮಂಡನೆಯಾಗಲಿರುವ  ಕೇಂದ್ರ  ಮುಂಗಡಪತ್ರದಲ್ಲಿ  ರಾಜ್ಯಕ್ಕೆ ಹಲವು ಯೋಜನೆಗಳನ್ನು  ಮಂಡಿಸುವಂತೆ  ಕೋರಲಾಗಿದೆ ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror