ಕಲ್ಲಡ್ಕ | ನಿರ್ಮಾಣ ಹಂತದಲ್ಲಿದ್ದ ಪ್ಲೈ ಓವರ್‌ ಕಾಮಗಾರಿ ಕುಸಿತ | ಸ್ವಲ್ಪದರಲ್ಲೇ ತಪ್ಪಿದ ಅಪಾಯ |

October 13, 2022
5:25 PM

ಕಲ್ಲಡ್ಕದಲ್ಲಿ ನಿರ್ಮಾಣ ಹಂತದಲ್ಲಿದ್ದ ಪ್ಲೈ ಓವರ್‌ ಕಾಮಗಾರಿ ವೇಳೆ ಪಿಲ್ಲರ್‌ ಅಳವಡಿಕೆಗೆ ಹಾಕಲಾಗಿದ್ದ ಕಬ್ಬಿಣದ ಸರಳುಗಳು ಏಕಾಏಕಿಯಾಗಿ ಕುಸಿತವಾಗಿದೆ. ರಸ್ತೆಯಲ್ಲಿ ವಾಹನ ಸಂಚಾರ ಇರುವುದರಿಂದ ಸ್ವಲ್ಪದರಲ್ಲೇ ಅಪಾಯವೊಂದು ತಪ್ಪಿದೆ.

ಬಿಸಿರೋಡ್‌ -ಅಡ್ಡಹೊಳೆ ರಸ್ತೆ ಅಗಲೀಕರಣ ಕಾರ್ಯ ನಡೆಯುತ್ತಿದೆ. ಈ ಸಂದರ್ಭ ಕಲ್ಲಡ್ಕದಲ್ಲಿ ಪ್ಲೈ ಓವರ್‌ ಕಾಮಗಾರಿಯೂ ಕಳೆದ ಕೆಲವು ಸಮಯಗಳಿಂದ ನಡೆಯುತ್ತಿದೆ. ಇದೀಗ ಏಕಾಏಕಿ ಹೀಗೆ ಕುಸಿತವಾಗಲು ಏನು ಕಾರಣ ಎಂದು ತಿಳಿದು ಬಂದಿಲ್ಲ. ಆದರೆ ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ವ್ಯಕ್ತವಾಗಿದೆ. ನಿರ್ಮಾಣ ಹಂತದಲ್ಲೇ ಈ ರೀತಿಯಾಗಿ ಕುಸಿಯುವ ಕಾಮಗಾರಿಗಳು ಮುಂದೇನು ? ಎಂದು ಪ್ರಶ್ನಿಸುವಂತಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ
September 28, 2026
10:20 PM
by: ದ ರೂರಲ್ ಮಿರರ್.ಕಾಂ
ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!
September 28, 2026
9:05 PM
by: ದ ರೂರಲ್ ಮಿರರ್.ಕಾಂ
₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ
ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ
September 28, 2026
1:43 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror