ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಹೊಸ ಮಾರ್ಗಸೂಚಿಯಂತೆ ಕೆಂಪು ಕಲ್ಲು ತೆಗೆಯಲು ಅವಕಾಶ

October 3, 2025
3:07 PM

ದಸರಾ ಮುಗಿದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಮಾರ್ಗಸೂಚಿಯಂತೆ ಕೆಂಪುಕಲ್ಲು ತೆಗೆಯಲು ಅವಕಾಶ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಂಪುಕಲ್ಲಿಗೆ ಸಂಬಂಧಿಸಿದಂತೆ ಈಗಾಗಲೇ ಮಾರ್ಗಸೂಚಿ ಹೊರಡಿಸಲಾಗಿದೆ. ಜಿಲ್ಲಾಧಿಕಾರಿ ಈ ಬಗ್ಗೆ ಅಂತಿಮ ನಿರ್ದೇಶನಗಳನ್ನು ನೀಡಲಿದ್ದಾರೆ. ಬಳಿಕ ಕೆಂಪುಕಲ್ಲು ಜನರಿಗೆ ಸಿಗಲಿದೆ. ನಾನ್ ಸಿಆರ್‌ಝಡ್ ಮರಳು ಪಡೆಯಲು ಟೆಂಡರ್ ಮೂಲಕ ತೆಗೆಯಲು ಅವಕಾಶ ಮಾಡಿಕೊಡಲಾಗಿದೆ. ಸಿಆರ್‌ಝಡ್ ಮರಳು ವಿಚಾರ ಕೇಂದ್ರದ ನಿರ್ಧಾರದ ಮೇಲೆ ಅವಲಂಬಿತವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ತೋಟದ ವಿಸ್ತರಣೆ‌ | ಎರಡನೇ ‌ಕಾಡಾಗಿ ಪರಿವರ್ತನೆ – ಮಣ್ಣು ನೀರಿನ ಹಿಡಿತವನ್ನು ಹಾಳು ಮಾಡುತ್ತದೆ…!
January 18, 2026
6:10 AM
by: ದ ರೂರಲ್ ಮಿರರ್.ಕಾಂ
ನಕಲಿ ಬೀಜಗಳಿಗೆ ಬ್ರೇಕ್‌ | ‘ಸೀಡ್‌ ಆಕ್ಟ್‌–2026’ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
January 18, 2026
5:58 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂನಲ್ಲಿ ರಬ್ಬರ್ ಕೃಷಿಗೆ ಆದ್ಯತೆ | ಹೊಸ ಬದಲಾವಣೆಗಾಗಿ ಶ್ರಮ
January 18, 2026
5:56 AM
by: ದ ರೂರಲ್ ಮಿರರ್.ಕಾಂ
ಶಿವಮೊಗ್ಗ ಜಿಲ್ಲೆಯ ಸುಜನಾ ಸ್ತ್ರೀಶಕ್ತಿ ಸ್ವಸಹಾಯ ಸಂಘ | ಸ್ವಾವಲಂಬನೆಯ ಸಂಕಲ್ಪದಿಂದ ಜಾಗತಿಕ ಮಾರುಕಟ್ಟೆಯವರೆಗೆ
January 17, 2026
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror