ದಸರಾ ಮುಗಿದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಮಾರ್ಗಸೂಚಿಯಂತೆ ಕೆಂಪುಕಲ್ಲು ತೆಗೆಯಲು ಅವಕಾಶ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಂಪುಕಲ್ಲಿಗೆ ಸಂಬಂಧಿಸಿದಂತೆ ಈಗಾಗಲೇ ಮಾರ್ಗಸೂಚಿ ಹೊರಡಿಸಲಾಗಿದೆ. ಜಿಲ್ಲಾಧಿಕಾರಿ ಈ ಬಗ್ಗೆ ಅಂತಿಮ ನಿರ್ದೇಶನಗಳನ್ನು ನೀಡಲಿದ್ದಾರೆ. ಬಳಿಕ ಕೆಂಪುಕಲ್ಲು ಜನರಿಗೆ ಸಿಗಲಿದೆ. ನಾನ್ ಸಿಆರ್‌ಝಡ್ ಮರಳು ಪಡೆಯಲು ಟೆಂಡರ್ ಮೂಲಕ ತೆಗೆಯಲು ಅವಕಾಶ ಮಾಡಿಕೊಡಲಾಗಿದೆ. ಸಿಆರ್‌ಝಡ್ ಮರಳು ವಿಚಾರ ಕೇಂದ್ರದ ನಿರ್ಧಾರದ ಮೇಲೆ ಅವಲಂಬಿತವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…