‘ಆಳ್ವಾಸ್ ನುಡಿಸಿರಿʼ | ದಿನಾಂಕ ಬದಲಾವಣೆ – ಸಹಕರಿಸಲು ಡಾ.ಮೋಹನ್‌ ಆಳ್ವ ಮನವಿ |

September 16, 2022
8:53 PM

ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸಿಕೊಂಡು ಬರುತ್ತಿರುವ ಕನ್ನಡ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ’ ಕಾರ್ಯಕ್ರಮದ ದಿನಾಂಕ ಬದಲಾವಣೆಯಾಗಿದೆ.

“ಸ್ಕೌಟ್ಸ್ ಗೈಡ್ಸ್ ಅಂತಾರಾಷ್ಟ್ರೀಯ ಸಾಂ‌ಸ್ಕೃತಿಕ ಜಾಂಬೂರಿಯನ್ನು ಆಯೋಜಿಸುವ ಸುವರ್ಣಾವಕಾಶ ನಮ್ಮ ಪಾಲಿಗೆ ಒದಗಿ ಬಂದಿದೆ. ಆಳ್ವಾಸ್ ನುಡಿಸಿರಿ ಸಮ್ಮೇಳನವನ್ನು 2022 ರ ಡಿಸೆಂಬರ್ 16, 17 ಮತ್ತು 18ರ ಬದಲು 2022 ಡಿಸೆಂಬರ್ 21, 22 ಮತ್ತು 23ನೇ ದಿನಾಂಕಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಬದಲಾದ ದಿನಾಂಕವನ್ನು ಗಮನಿಸಿ ಸಹಕರಿಸುವಂತೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ.ಮೋಹನ ಆಳ್ವ ಅವರು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 17-03-2026 | ಬೇಸಿಗೆಗೆ ಬ್ರೇಕ್ ಕೊಟ್ಟ ಮಳೆ..! ಮಾರ್ಚ್ ಅಂತ್ಯದವರೆಗೂ ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಅಲರ್ಟ್
March 17, 2026
2:50 PM
by: ಸಾಯಿಶೇಖರ್ ಕರಿಕಳ
ಅತಿಹೆಚ್ಚು ಮಳೆ ಬೀಳುವ ಬೆಟ್ಟಗಳು ಒಣಗುತ್ತಿವೆಯೇ? – ಮೇಘಾಲಯದ ನೀರಿನ ಸಂಕಷ್ಟದ ಎಚ್ಚರಿಕೆ
March 17, 2026
7:14 AM
by: ದ ರೂರಲ್ ಮಿರರ್.ಕಾಂ
ಗಲ್ಫ್ ಯುದ್ಧದ ಪರಿಣಾಮ | ₹11.8 ಬಿಲಿಯನ್ ಭಾರತೀಯ ಕೃಷಿ ರಫ್ತು ಮಾರುಕಟ್ಟೆ ಅಪಾಯದಲ್ಲಿ
March 17, 2026
6:44 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-03-2026 | ಹವಾಮಾನದಲ್ಲಿ ಏಕಾಏಕಿ ಬದಲಾವಣೆ – ರಾಜ್ಯದ ಹಲವೆಡೆ ಸಂಜೆ ಮಳೆ ಸಾಧ್ಯತೆ
March 16, 2026
3:26 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror