ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸಿಕೊಂಡು ಬರುತ್ತಿರುವ ಕನ್ನಡ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ’ ಕಾರ್ಯಕ್ರಮದ ದಿನಾಂಕ ಬದಲಾವಣೆಯಾಗಿದೆ.
“ಸ್ಕೌಟ್ಸ್ ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯನ್ನು ಆಯೋಜಿಸುವ ಸುವರ್ಣಾವಕಾಶ ನಮ್ಮ ಪಾಲಿಗೆ ಒದಗಿ ಬಂದಿದೆ. ಆಳ್ವಾಸ್ ನುಡಿಸಿರಿ ಸಮ್ಮೇಳನವನ್ನು 2022 ರ ಡಿಸೆಂಬರ್ 16, 17 ಮತ್ತು 18ರ ಬದಲು 2022 ಡಿಸೆಂಬರ್ 21, 22 ಮತ್ತು 23ನೇ ದಿನಾಂಕಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಬದಲಾದ ದಿನಾಂಕವನ್ನು ಗಮನಿಸಿ ಸಹಕರಿಸುವಂತೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ.ಮೋಹನ ಆಳ್ವ ಅವರು ಮಾಹಿತಿ ನೀಡಿದ್ದಾರೆ.
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…