Advertisement
ಸುದ್ದಿಗಳು

ಅಮರ ಸಂಜೀವಿನಿ ಒಕ್ಕೂಟ ವತಿಯಿಂದ ಮಾಹಿತಿ ಕಾರ್ಯಾಗಾರ

Share

ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವತಿಯಿಂದ ಸಂಜೀವಿನಿ ಸದಸ್ಯೆಯರಿಗೆ ಸ್ವ ಉದ್ಯಮ ಹಾಗೂ ಉದ್ಯಮ ನಡೆಸಲು ಬ್ಯಾಂಕ್ ನಿಂದ ಸಿಗುವ ಸಾಲ ಸೌಲಭ್ಯ ಸಹಾಯಧನ ಹಾಗು ಕೃಷಿ ಪೌಷ್ಟಿಕ ತೋಟ- FSSAI ನೋಂದಣಿ ಈ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಗಳಾಗಿ ನವೀನ್ ಕೊಯ್ಲ, ಮಾಲಕರು ಕೊಯ್ಲಸ್ ಗ್ರೂಪ್ ಪುತ್ತೂರು ಹಾಗೂ ದೇವಸ್ಥಾನಗಳ ಧಾರ್ಮಿಕ ಉತ್ಪನ್ನಗಳ ತಯಾರಕರು ಮತ್ತು ವ್ಯಾಪಾರಸ್ಥರು, ಸುಜಾತ, ಆಪ್ತ ಸಮಾಲೋಚಕರು ಕೆನರಾಬ್ಯಾಂಕ್ ಸಾಕ್ಷರತಾ ಕೇಂದ್ರ ಸುಳ್ಯ ಹಾಗು ಎನ್ ಆರ್ ಎಲ್ ಎಮ್ ಸುಳ್ಯ ತಾಲೂಕು ಇದರ ಕ್ಲಸ್ಟರ್ ಮಟ್ಟದ ಮೇಲ್ವಿಚಾರಕ ಅವಿನಾಶ್ ಕೃಷಿ ಪೌಷ್ಟಿಕ ತೋಟದ ಬಗ್ಗೆ ಮತ್ತು FSSAI ಬಗ್ಗೆ ಹಾಗೂ ಕೌಶಲ್ಯಾಭಿವೃದ್ಧಿ ಮೇಲ್ವಿಚಾರಕಿ ಮೇರಿ ಇವರು ಸದಸ್ಯರಿಗೆ ಮಾಹಿತಿ ನೀಡಿದರು. ಯಶಸ್ವಿ ಸಂಜೀವಿನಿ ಸಂಘದ ಯಶ್ವಿನಿ ಸಭಾದ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಅಮರ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ದಿವ್ಯ ಸುಜನ್ ಗುಡ್ಡೆಮನೆ, ಪಂಚಾಯತ್ ಸದಸ್ಯೆ ಲತಾ ಆಜಡ್ಕ, MBK ಮಿತ್ರಕುಮಾರಿ ಚಿಕ್ಮುಳಿ ಉಪಸ್ಥಿತರಿದ್ದರು.

‌ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ಯಶಸ್ವಿ ಸಂಘದ ಸದಸ್ಯೆಯರಾದ ಯಶ್ವಿನಿ, ಜಯಂತಿ, ಲತಾ, ಲೀಲಾವತಿ, ರೇವತಿ, ಪುಷ್ಪಾವತಿ, ನವ್ಯ, ಭಾಗ್ಯಶ್ರೀ, ಕಲಾವತಿ , ಶಾರದ, ದುರ್ಗಾವತಿ ಇವರುಗಳು ಅಚ್ಚುಕಟ್ಟಾಗಿ ನೆರವೇರಿಸಿಕೊಟ್ಟರು. ಸಬೆಯಲ್ಲ ಒಕ್ಕೂಟದ ಕಾರ್ಯದರ್ಶಿ ಯಮಿತ ಪೂರ್ಣಚಂದ್ರ ಪೈಕ, ಉಪಾಧ್ಯಕ್ಷೆ ಸವಿತ ಕುಳ್ಳಂಪಾಡಿ ಕೋಶಾಧಿಕಾರಿ ಸೆಲಿನ ಸೆಬಾಸ್ಟಿನ್, LCRP ದಿವ್ಯ ಚತ್ರಪ್ಪಾಡಿ, ಗ್ರಂಥಪಾಲಕಿ ಅಭಿಲಾಷ ಹಾಗೂ ಒಕ್ಕೂಟದ ಎಲ್ಲ ಪದಾಧಿಕಾರಿಗಳು ಸಂಜೀವಿನಿ ಸದಸ್ಯರು ಪಾಲ್ಗೊಂಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

2 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

23 hours ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

23 hours ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 days ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

2 days ago