ಅಂಬುಲೆನ್ಸ್‌ ಖರೀದಿ – ಸೇವೆಗೆ ಅಮರ ತಾಲೂಕು ಚಾರಿಟೇಬಲ್ ಟ್ರಸ್ಟ್ ರಚನೆ | ಅಧ್ಯಕ್ಷರಾಗಿ ಚಂದ್ರಶೇಖರ್ ಕಡೋಡಿ

April 16, 2021
8:59 PM

ಗುತ್ತಿಗಾರು, ನಾಲ್ಕೂರು, ದೇವಚಳ್ಳ, ಮಡಪ್ಪಾಡಿ, ಹರಿಹರ ಪಲ್ಲತ್ತ‌ಡ್ಕ, ಕೊಲ್ಲಮೊಗ್ರು, ಕಲ್ಮಕಾರು, ಬಾಳುಗೋಡು,ಸುಬ್ರಹ್ಮಣ್ಯ, ನೆಲ್ಲೂರು ಕೆಮ್ರಾಜೆ  ಭಾಗದ ಸಾರ್ವಜನಿಕರ ಅವಶ್ಯಕತೆಗಳಲ್ಲಿ ಒಂದಾದ ಆಂಬುಲೆನ್ಸ್ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ  ಅಮರ ತಾಲೂಕು ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರಿನಲ್ಲಿ  ರಚಿಸಲಾಯಿತು.

ಟ್ರಸ್ಟ್ ನ ಅಧ್ಯಕ್ಷರಾಗಿ ಚಂದ್ರಶೇಖರ್ ಕಡೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಹರ್ಷಿತ್ ಪಡ್ರೆ, ಕೋಶಾಧಿಕಾರಿಯಾಗಿ ಸುಪ್ರೀತ್ ಗುಡ್ಡೆಮನೆ ಹಾಗೂ ಸದಸ್ಯರುಗಳಾಗಿ ಯತೀoದ್ರ ಕಟ್ಟೆಕೋಡಿ, ಮೋಹನ್ ದಾಸ್ ಶಿರಾಜೆ, ವಿಶ್ವನಾಥ್ ಆಚಳ್ಳಿ, ಸುಕುಮಾರ್ ಕೋಡೊಂಬು ಆಯ್ಕೆ ಮಾಡಲಾಯಿತು.

ಈ ವೇಳೆ ಸಂಸ್ಥೆಯ ನೋಂದಾವಣೆಯ ಬಳಿಕ ಇತರ ಸಮಿತಿಗಳನ್ನು ರಚಿಸಿ, ಸಾರ್ವಜನಿಕ ದೇಣಿಗೆಯ ಸಂಗ್ರಹದಿಂದ ಕಾರ್ಯಪ್ರವೃತ್ತರಾಗುವುದೆಂದು ತೀರ್ಮಾನಿಸಲಾಯಿತು.

ಚಂದ್ರಶೇಖರ ಕಡೋಡಿ
ಹರ್ಷಿತ್‌ ಪಡ್ರೆ
ಸುಪ್ರಿತ್‌ ಗುಡ್ಡೆಮನೆ
ಯತೀಂದ್ರ ಕಟ್ಟೆಕೋಡಿ
ಸುಕುಮಾರ್‌ , ಕೋಡೊಂಬು
ಮೋಹನ್‌ ದಾಸ್‌ ಶಿರಾಜೆ
ವಿಶ್ವನಾಥ ಆಚಳ್ಳಿ

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ
September 2, 2026
2:30 PM
by: ಸಾಯಿಶೇಖರ್ ಕರಿಕಳ
ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror