ಗುತ್ತಿಗಾರು, ನಾಲ್ಕೂರು, ದೇವಚಳ್ಳ, ಮಡಪ್ಪಾಡಿ, ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಕಲ್ಮಕಾರು, ಬಾಳುಗೋಡು,ಸುಬ್ರಹ್ಮಣ್ಯ, ನೆಲ್ಲೂರು ಕೆಮ್ರಾಜೆ ಭಾಗದ ಸಾರ್ವಜನಿಕರ ಅವಶ್ಯಕತೆಗಳಲ್ಲಿ ಒಂದಾದ ಆಂಬುಲೆನ್ಸ್ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಅಮರ ತಾಲೂಕು ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರಿನಲ್ಲಿ ರಚಿಸಲಾಯಿತು.
ಟ್ರಸ್ಟ್ ನ ಅಧ್ಯಕ್ಷರಾಗಿ ಚಂದ್ರಶೇಖರ್ ಕಡೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಹರ್ಷಿತ್ ಪಡ್ರೆ, ಕೋಶಾಧಿಕಾರಿಯಾಗಿ ಸುಪ್ರೀತ್ ಗುಡ್ಡೆಮನೆ ಹಾಗೂ ಸದಸ್ಯರುಗಳಾಗಿ ಯತೀoದ್ರ ಕಟ್ಟೆಕೋಡಿ, ಮೋಹನ್ ದಾಸ್ ಶಿರಾಜೆ, ವಿಶ್ವನಾಥ್ ಆಚಳ್ಳಿ, ಸುಕುಮಾರ್ ಕೋಡೊಂಬು ಆಯ್ಕೆ ಮಾಡಲಾಯಿತು.
ಈ ವೇಳೆ ಸಂಸ್ಥೆಯ ನೋಂದಾವಣೆಯ ಬಳಿಕ ಇತರ ಸಮಿತಿಗಳನ್ನು ರಚಿಸಿ, ಸಾರ್ವಜನಿಕ ದೇಣಿಗೆಯ ಸಂಗ್ರಹದಿಂದ ಕಾರ್ಯಪ್ರವೃತ್ತರಾಗುವುದೆಂದು ತೀರ್ಮಾನಿಸಲಾಯಿತು.
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…