ವಿದ್ಯೆ ವಿನಯವಂತಿಕೆಯನ್ನು ಕೊಡಬೇಕು. ವಿನಯವಂತಿಕೆ ಇಲ್ಲದ ವಿದ್ಯೆಗೆ ಮೌಲ್ಯವಿಲ್ಲ. ನಮ್ಮ ದೇಶದಲ್ಲಿ ಜನಿಸಿ, ಇಲ್ಲಿನ ಋಣದೊಂದಿಗೆ ಬೆಳೆದು, ಬೇರೆ ಬೇರೆ ಕಾರಣಗಳಿಗೆ ವಿದೇಶಕ್ಕೆ ತೆರಳಿದ ನಂತರ ನಮ್ಮ ದೇಶವನ್ನೇ ಹೀಯಾಳಿಸುವುದು ನೈತಿಕ ಅಧಃಪತನವನ್ನು ತೋರಿಸುತ್ತದೆ. ದೇಶದ ಹಿರಿಮೆಯನ್ನು ಅರ್ಥ ಮಾಡಿಕೊಂಡು, ದೇಶದ ಘನತೆ ಹೆಚ್ಚಿಸುವಂತಹ ನಡೆನುಡಿಗಳೊಂದಿಗೆ ಬದುಕಿ ತೋರಿಸಬೇಕು ಎಂದು ವಾಗ್ಮಿ ಆದರ್ಶ ಗೋಖಲೆ ಹೇಳಿದರು.
Advertisement
ಅವರು ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ಹಾಗೂ ಸಾಂಪ್ರದಾಯಿಕ ಉಡುಗೆ ತೊಡುಗೆಗಳ ದಿನಾಚರಣೆಯಂದು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement