ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕಲ್ಲಬೆಟ್ಟು ಇದರ ಸಹಯೋಗದಲ್ಲಿ ನಡೆದ ‘ಜಿಲ್ಲಾಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಚೆಸ್ ಟೂರ್ನಮೆಂಟ್’ನಲ್ಲಿ ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆ ಇಲ್ಲಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಹುಡುಗಿಯರ ವಿಭಾಗದಲ್ಲಿ ವಿದ್ಯಾರ್ಥಿನಿಯರಾದ ಪ್ರಿಯದರ್ಶಿನಿ ಎಂ (ದ್ವಿತೀಯ ಪಿಯುಸಿ) ಹಾಗೂ ಭೂಮಿಕಾ ಎಂ (ಪ್ರಥಮ ಪಿಯುಸಿ) ಇವರು ಪ್ರಥಮ ಸ್ಥಾನದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹುಡುಗರ ವೈಯಕ್ತಿಕ ವಿಭಾಗದಲ್ಲಿ ವಿದ್ಯಾರ್ಥಿಗಳಾದ ಓಜಸ್ವಿ ಎಂ ಆರ್ (ದ್ವಿತೀಯ ಪಿಯುಸಿ) ಹಾಗೂ ಆರ್ಯನ್ ರಾವ್ (ಪ್ರಥಮ ಪಿಯುಸಿ) ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಅರ್ನಬ್ ಚಂಡಮಾರುತದ ಪ್ರಭಾವದಿಂದ ಕರ್ನಾಟಕದ ಕೆಲವು ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಕರಾವಳಿ…
ವಿಟ್ಲದ ಐಸಿಎಆರ್–ಸಿಪಿಸಿಆರ್‌ಐ ಕಾರ್ಯಾಗಾರದಲ್ಲಿ ಡಾ. ಹಿಮಾ ಜಾನ್ ಅವರು ಅಡಿಕೆಯ ತೇವಾಂಶ, ವಾಟರ್…
2026-27ನೇ ಸಾಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರ ನೇಮಕಾತಿಗೆ ಆನ್‌ಲೈನ್ ಅರ್ಜಿ…
ಮಂಗಳೂರು ಫೋರ್ಸ್‌ನ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಕ್ಟೋಬರ್ 31ರಂದು ಪಡೀಲ್‌ನ ಜಿಲ್ಲಾ ಉದ್ಯೋಗ…
ARDF ಸಭೆಯಲ್ಲಿ ಈ ವರ್ಷ ಡಿಆರ್‌ಐ ಮತ್ತು ಸುಂಕ ಇಲಾಖೆಯಿಂದ 34 ಅಡಿಕೆ…
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದ್ದು, ಕಲಬುರ್ಗಿ, ಬೀದರ್ ಮತ್ತು ಯಾದಗಿರಿಯಲ್ಲಿ…