ಮನುಷ್ಯ ಆರೋಗ್ಯವಂತನಾಗಿ ಇರಬೇಕಾದರೆ ದೈಹಿಕ ಸದೃಢತೆ ಮುಖ್ಯ. ದೈಹಿಕ ಸಾಮಥ್ರ್ಯ ಮಾನಸಿಕ ದೃಢತೆ ಇವೆಲ್ಲವೂ ಶಾರೀರಿಕ ಶಿಕ್ಷಣದ ಮೂಲಕ ಸಾಧ್ಯ. ಹಾಗಾಗಿ ಈಗಿನ ಶೈಕ್ಷಣಿಕ ನೀತಿಯಲ್ಲಿ ಯೋಗ ಹಾಗೂ ಶಾರೀರಿಕ ಶಿಕ್ಷಣಕ್ಕೆ ಒತ್ತು ಕೊಡಲಾಗಿದೆ ಎಂದು ಜಿಡೆಕಲ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಕ ಸೇಸಪ್ಪ ಹೇಳಿದರು.
ಅವರು ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ಪ್ರಸಕ್ತ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು.ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…
ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…