ಅಂಬಿಕಾ ವಸತಿನಿಲಯಕ್ಕೆ ಎಫ್‍ಎಫ್‍ಎಸ್‍ಎಐ ಪ್ರಮಾಣಪತ್ರ

February 22, 2024
9:01 PM
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್ ಗೆ ಪುಡ್ ಸೇಫ್ಟಿ ಅಂಡ್ ಸ್ಟಾಂಡಡ್ರ್ಸ್ ಅಥಾರಿಟಿ ಆಫ್ ಇಂಡಿಯಾ ಸಂಸ್ಥೆಯಿಂದ ಪ್ರಮಾಣಪತ್ರ ದೊರೆತಿದೆ.

ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್ ಗೆ ಪುಡ್ ಸೇಫ್ಟಿ ಅಂಡ್ ಸ್ಟಾಂಡಡ್ರ್ಸ್ ಅಥಾರಿಟಿ ಆಫ್ ಇಂಡಿಯಾ ಸಂಸ್ಥೆಯಿಂದ ಪ್ರಮಾಣಪತ್ರ ದೊರೆತಿದೆ.

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಜನೆ ಮಾಡುತ್ತಿರುವ ಅನೇಕ ವಿದ್ಯಾರ್ಥಿ ವಿದ್ಯಾರ್ಥಿನಿಯರು ಅಂಬಿಕಾ ಹಾಸ್ಟೆಲ್ ಗಳಲ್ಲಿ ವಸತಿ ವ್ಯವಸ್ಥೆ ಹೊಂದಿದ್ದು ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಪೂರಕವಾದ ಅತ್ಯಂತ ಶುಚಿ ರುಚಿಯಾದ ಶುದ್ಧ ಸಸ್ಯಾಹಾರಿ ಊಟ ಉಪಹಾರಗಳ ವ್ಯವಸ್ಥೆಯನ್ನು ಅಂಬಿಕಾ ಹಾಸ್ಟೆಲ್ ನ ಅಡುಗೆಮನೆ ಒದಗಿಸಿಕೊಡುತ್ತಿದೆ. ಇತ್ತೀಚೆಗμÉ್ಟೀ ಅಂಬಿಕಾ ಹಾಸ್ಟೆಲ್ ಗೆ ಸಂಬಂಧಿಸಿದಂತೆ ನೂತನ ಹಾಗೂ ಅತ್ಯಾಧುನಿಕ ವ್ಯವಸ್ಥೆಯ ಅಡಿಗೆ ಮನೆಯನ್ನು ನಿರ್ಮಿಸಿದ್ದು, ಆಹಾರದ ಗುಣಮಟ್ಟದ ಬಗೆಗೆ ವಿಶೇಷ ಕಾಳಜಿ ವಹಿಸಲಾಗುತ್ತಿದೆ. ಇದೀಗ ಆಹಾರದ ಗುಣಮಟ್ಟವನ್ನು ಪ್ರಮಾಣೀಕರಿಸುವ ಸರ್ಕಾರದ ಎಫ್‍ಎಫ್‍ಎಸ್‍ಎಐ ಪ್ರಮಾಣಪತ್ರವೂ ದೊರೆತಿರುವುದು ಗುಣಮಟ್ಟಕ್ಕೆ ಅಧಿಕೃತ ಮುದ್ರೆಯನ್ನೊದಗಿಸಿ ಕೊಟ್ಟಂತಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror