Advertisement

ಕುತೂಹಲ ಮೂಡಿಸಿದ ಅಮೇರಿಕಾ ಅಧ್ಯಕ್ಷೀಯ ಚುನಾವಣೆ

Share

ಅಮೆರಿಕ ಅಧ್ಯಕ್ಷೀಯ ಚುನಾವಣೆ ಕುತೂಹಲ ಮೂಡಿಸಿದೆ. ಇತಿಹಾಸದಲ್ಲಿ ಅತಿ ಹೆಚ್ಚು ಮತ ಗಳಿಸುವ ಮೂಲಕ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೊ ಬೈಡನ್ ದಾಖಲೆ ನಿರ್ಮಿಸಿದ್ದು ಗೆಲುವಿನತ್ತ ಮುಖ ಮಾಡಿದ್ದಾರೆ  ಎಂದು ಮಾಧ್ಯಮಗಳು ವರದಿ ಮಾಡಿದೆ. ಈಗಾಗಲೇ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರ ದಾಖಲೆಯನ್ನು ಮುರಿದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ನ. 3ರಂದು ನಡೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆಯಲ್ಲಿ ಜೊ ಬಿಡೆನ್ 70.7 ಕೋಟಿಗೂ ಅಧಿಕ ಮತಗಳನ್ನು ಗಳಿಸಿದ್ದು, ಇದುವರೆಗೆ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳಲ್ಲಿಯೇ ಅತಿ ಹೆಚ್ಚಿನ ಮತ ಗಳಿಸಿದವರಾಗಿದ್ದಾರೆ ಎಂದು ನ್ಯಾಶನಲ್ ಪಬ್ಲಿಕ್ ರೇಡಿಯೊ(ಎನ್ ಪಿಆರ್) ವರದಿ ಮಾಡಿದೆ.

2008ರಲ್ಲಿ ಬರಾಕ್ ಒಬಾಮಾ 6 ಕೋಟಿಯ 94 ಲಕ್ಷದ 98 ಸಾವಿರದ 516 ಮತಗಳನ್ನು ಗಳಿಸಿ ದಾಖಲೆ ನಿರ್ಮಿಸಿದ್ದರು.

ಅಮೆರಿಕ ಅಧ್ಯಕ್ಷರಾಗಲು ಮ್ಯಾಜಿಕ್ ಸಂಖ್ಯೆ 270 ಸ್ಥಾನಗಳನ್ನು ಪಡೆಯಬೇಕು, ಬೈಡನ್ 264 ಎಲೆಕ್ಟೊರಲ್ ಕಾಲೇಜು ಮತಗಳಲ್ಲಿ ಮುಂದಿದ್ದಾರೆ. ಈಗಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 214 ಎಲೆಕ್ಟೊರಲ್ ಕಾಲೇಜ್ ಮತಗಳನ್ನು ಪಡೆದಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

17 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

17 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago