2020 ರ ಏಪ್ರಿಲ್ 29 ರಂದು ಅಮೆರಿಕಾದಲ್ಲಿ ಕಾಣಿಸಿಕೊಂಡ ಮಿಂಚು ಬರೋಬ್ಬರಿ 477 ಮೈಲು ಅಂದರೆ 767 ಕಿ.ಮೀ ನಷ್ಟು ದೂರವಿದ್ದ ಈ ಮಿಂಚು ಹೊಸ ದಾಖಲೆಯನ್ನೇ ಸೃಷ್ಟಿಸಿದೆ.
2018ರಲ್ಲಿ ಬ್ರೆಜಿಲ್‌ನಲ್ಲಿ ಕಾಣಿಸಿಕೊಂಡ 709 ಕಿ.ಮೀ ಉದ್ದದ ಮಿಂಚು ಅಂದು ದಾಖಲೆಯನ್ನು ಮಾಡಿತ್ತು. ಆದರೆ ಇಂದು ಈ ಮಿಂದು ಆ ದಾಖಲೆಯನ್ನು ಮುರಿದು ಹೊಸ ದಾಖಲೆಯನ್ನು ಬರೆದಿದೆ.
2020 ರಲ್ಲಿ ಅಮೆರಿಕದಲ್ಲಿ ಅಬ್ಬರಿಸಿದ ಎರಡು ಚಂಡಮಾರುತಗಳು ಎರಡು ಮಿಂಚಿನ ದಾಖಲೆಗಳನ್ನು ನಿರ್ಮಿಸಿದೆ. ಅತಿ ಉದ್ದದ ಹಾಗೂ ಅತಿ ಹೆಚ್ಚು ಸಮಯದ ವರೆಗೆ ಕಾಣಿಸಿಕೊಂಡ ಮಿಂಚು ಅಂದರೆ ಅದು 2020 ರಲ್ಲಿ ಎಂದು ಮಾಹಿತಿ ದಾಖಲಾಗಿದೆ.
‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…
ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…
₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…
ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…
ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…
ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…