ಅಮೆರಿಕದಲ್ಲಿ ಕೋವಿಡ್ ವ್ಯಾಪಾಕವಾಗಿ ಹರಡುತ್ತಿದ್ದು, ತೀವ್ರ ನಿಗಾ ಘಟಕದಲ್ಲಿ 18,500 ಕ್ಕೂ ಹೆಚ್ಚು ಕೋವಿಡ್-19ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಜನವರಿ 4, ರಂದು ಕೋವಿಡ್ ಕಾರಣದಿಂದ ಆಸ್ಪತ್ರೆಗೆ ದಾಖಲಾದವರ ಸಂಖ್ಯೆ 1 ಲಕ್ಷದ 42 ಸಾವಿರಕ್ಕಿಂತಲೂ ಹೆಚ್ಚಿತ್ತು. ಈ ಸಂಖ್ಯೆಯು ದಾಖಲೆಯನ್ನು ಸೃಷ್ಟಿಸಿದೆ ಎಂದು ಅಮೆರಿಕ ಆರೋಗ್ಯ ಮತ್ತು ಮಾನವ ಸೇವೆಗಳ ಇಲಾಖೆಯ ಇತ್ತೀಚಿನ ಮಾಹಿತಿಯನ್ನು ನೀಡಿದೆ.ಕೆಲವು ಸಮಯದವರೆಗೆ ಅಮೇರಿಕಾದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯು ಕಡಿಮೆಯಾಗಿತ್ತು. ಆದರೆ ಈಗ ಮತ್ತೆ ಒಂದು ಲಕ್ಷ ಮಂದಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel