ಕೊರೊನಾ ವಿರುದ್ಧ ಹೋರಾಡಲು ಭಾರತೀಯ ರೈಲ್ವೆಗೆ ಸಾಥ್ ನೀಡಿದ ಅಮಿತಾಭ್ ಬಚ್ಚನ್

October 12, 2020
3:27 PM

 

ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಭಾರತೀಯ ರೈಲ್ವೆ ತನ್ನ ಹೋರಾಟವನ್ನು ಮಾಡುತ್ತಲೇ ಬಂದಿದೆ ಹಾಗೂ ಈ ಹೋರಾಟದಲ್ಲಿ ಮತ್ತೊಂದು ಹೆಜ್ಜೆಯನ್ನು ಇರಿಸುವ ಆಲೋಚನೆಯನ್ನು ಮಾಡಿದೆ.

ಹೌದು, ಕರೋನವೈರಸ್ ಸಾಂಕ್ರಾಮಿಕ ವಿರುದ್ಧ ಪಿಯುಷ್ ಗೋಯಲ್ ನೇತೃತ್ವದ ಭಾರತೀಯ ರೈಲ್ವೆ ಜಾನ್ ಆಂಡೋಲನ್ ಜೊತೆ ಸೇರಿಕೊಂಡಿದೆ. ಜಾಗೃತಿ ಮೂಡಿಸಲು ಮತ್ತು ಮಾರಣಾಂತಿಕ ಸೋಂಕು ಹರಡದಂತೆ ತಡೆಯಲು, ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ವಿವಿಧ ಸ್ಥಳಗಳಲ್ಲಿ ಬ್ಯಾನರ್‌ಗಳು / ಪೋಸ್ಟರ್‌ಗಳನ್ನು ಅಳವಡಿಸಲಾಗಿದೆ. ಅದರೊಂದಿಗೆ ಇದೀಗ, ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ ಕೂಡ ಅವರೊಂದಿಗೆ ಕೈಜೋಡಿಸಿ, ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಜನರನ್ನು ಪ್ರೋತ್ಸಾಹಿಸಲು ಮುಂದಾಗಿದ್ದಾರೆ.

ಕೆಮ್ಮು, ಜ್ವರ ಅಥವಾ ಉಸಿರಾಟದ ತೊಂದರೆ ಇದ್ದಲ್ಲಿ ಸಹಾಯವಾಣಿ ಸಂಖ್ಯೆ 1075 ಗೆ ಕರೆ ಮಾಡಿ ಎಂದು ನಟ ಅಮಿತಾಭ್ ಬಚ್ಚನ್ ಸಾರ್ವಜನಿಕರಲ್ಲಿ ಕೋರಿದರು. ಅದರೊಂದಿಗೆ ಸಾಂಕ್ರಾಮಿಕ ರೋಗ ಹರಡದಂತೆ ತಪ್ಪಿಸಲು ಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ
March 13, 2026
8:47 PM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ
March 12, 2026
11:36 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror