ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಭಾರತೀಯ ರೈಲ್ವೆ ತನ್ನ ಹೋರಾಟವನ್ನು ಮಾಡುತ್ತಲೇ ಬಂದಿದೆ ಹಾಗೂ ಈ ಹೋರಾಟದಲ್ಲಿ ಮತ್ತೊಂದು ಹೆಜ್ಜೆಯನ್ನು ಇರಿಸುವ ಆಲೋಚನೆಯನ್ನು ಮಾಡಿದೆ.
ಹೌದು, ಕರೋನವೈರಸ್ ಸಾಂಕ್ರಾಮಿಕ ವಿರುದ್ಧ ಪಿಯುಷ್ ಗೋಯಲ್ ನೇತೃತ್ವದ ಭಾರತೀಯ ರೈಲ್ವೆ ಜಾನ್ ಆಂಡೋಲನ್ ಜೊತೆ ಸೇರಿಕೊಂಡಿದೆ. ಜಾಗೃತಿ ಮೂಡಿಸಲು ಮತ್ತು ಮಾರಣಾಂತಿಕ ಸೋಂಕು ಹರಡದಂತೆ ತಡೆಯಲು, ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ವಿವಿಧ ಸ್ಥಳಗಳಲ್ಲಿ ಬ್ಯಾನರ್‌ಗಳು / ಪೋಸ್ಟರ್‌ಗಳನ್ನು ಅಳವಡಿಸಲಾಗಿದೆ. ಅದರೊಂದಿಗೆ ಇದೀಗ, ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ ಕೂಡ ಅವರೊಂದಿಗೆ ಕೈಜೋಡಿಸಿ, ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಜನರನ್ನು ಪ್ರೋತ್ಸಾಹಿಸಲು ಮುಂದಾಗಿದ್ದಾರೆ.
ಕೆಮ್ಮು, ಜ್ವರ ಅಥವಾ ಉಸಿರಾಟದ ತೊಂದರೆ ಇದ್ದಲ್ಲಿ ಸಹಾಯವಾಣಿ ಸಂಖ್ಯೆ 1075 ಗೆ ಕರೆ ಮಾಡಿ ಎಂದು ನಟ ಅಮಿತಾಭ್ ಬಚ್ಚನ್ ಸಾರ್ವಜನಿಕರಲ್ಲಿ ಕೋರಿದರು. ಅದರೊಂದಿಗೆ ಸಾಂಕ್ರಾಮಿಕ ರೋಗ ಹರಡದಂತೆ ತಪ್ಪಿಸಲು ಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡುತ್ತಾರೆ.
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…