ಪುತ್ತೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ | ಕಾರ್ಯಕ್ರಮದ ಫೋಟೊ ಮಾಹಿತಿ |

February 11, 2023
9:00 PM

ಕ್ಯಾಂಪ್ಕೋ ಸುವರ್ಣ ಮಹೋತ್ಸವ ಕಾರ್ಯಕ್ರಮ ಪುತ್ತೂರಿನ ತೆಂಕಿಲದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಸಚಿವರುಗಳಾದ ಅರಗ ಜ್ಞಾನೇಂದ್ರ, ಸುನಿಲ್‌ ಕುಮಾರ್‌, ಎಸ್‌ ಅಂಗಾರ, ಎಸ್‌ ಟಿ ಸೋಮಶೇಖರ್‌, ಕೋಟ ಶ್ರೀನಿವಾಸ ಪೂಜಾರಿ,  ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ.ಕಲ್ಲಡ್ಕ ಪ್ರಭಾಕರ ಭಟ್, ಶಾಸಕರುಗಳಾದ ಸಂಜೀವ ಮಟಂದೂರು, ರಾಜೇಶ್‌ ನಾಯ್ಕ್‌, ಹರೀಶ್‌ ಪೂಂಜಾ  ಮೊದಲಾದವರು ಭಾಗವಹಿಸಿದ್ದರು. ‌ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಸಭಾಧ್ಯಕ್ಷತೆ ವಹಿಸಿದ್ದರು. ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ, ಕ್ಯಾಂಪ್ಕೋ ಮಾಜಿ ಅಧ್ಯಕ್ಷ ಸತೀಶ್ಚಂದ್ರ, ಕ್ಯಾಂಪ್ಕೋ ಆಡಳಿತ ನಿರ್ದೇಶಕ ಕೃಷ್ಣಕುಮಾರ್‌ ಮೊದಲಾದವರು ಇದ್ದರು.

This slideshow requires JavaScript.

Photo :
: Krishna Studio, Puttur
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?
October 3, 2026
10:46 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌
October 3, 2026
10:00 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror