ಕ್ಯಾಂಪ್ಕೋ ಸುವರ್ಣ ಮಹೋತ್ಸವ ಕಾರ್ಯಕ್ರಮ ಪುತ್ತೂರಿನ ತೆಂಕಿಲದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಚಿವರುಗಳಾದ ಅರಗ ಜ್ಞಾನೇಂದ್ರ, ಸುನಿಲ್ ಕುಮಾರ್, ಎಸ್ ಅಂಗಾರ, ಎಸ್ ಟಿ ಸೋಮಶೇಖರ್, ಕೋಟ ಶ್ರೀನಿವಾಸ ಪೂಜಾರಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ.ಕಲ್ಲಡ್ಕ ಪ್ರಭಾಕರ ಭಟ್, ಶಾಸಕರುಗಳಾದ ಸಂಜೀವ ಮಟಂದೂರು, ರಾಜೇಶ್ ನಾಯ್ಕ್, ಹರೀಶ್ ಪೂಂಜಾ ಮೊದಲಾದವರು ಭಾಗವಹಿಸಿದ್ದರು. ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಸಭಾಧ್ಯಕ್ಷತೆ ವಹಿಸಿದ್ದರು. ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ, ಕ್ಯಾಂಪ್ಕೋ ಮಾಜಿ ಅಧ್ಯಕ್ಷ ಸತೀಶ್ಚಂದ್ರ, ಕ್ಯಾಂಪ್ಕೋ ಆಡಳಿತ ನಿರ್ದೇಶಕ ಕೃಷ್ಣಕುಮಾರ್ ಮೊದಲಾದವರು ಇದ್ದರು.
ರಾಜ್ಯದಲ್ಲಿ ಈ ಬಾರಿ ಅಡಿಕೆ ಬೆಳೆಗೆ ಉತ್ತಮ ಧಾರಣೆ ಲಭಿಸುವ ನಿರೀಕ್ಷೆ ಇದೆ.…
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರದ ಯುವ ಕಲಾವಿದ ಮಿಥುನ್ ಕುಮಾರ್ ಸೋನ…
ಮುಂದಿನ 7 ದಿನಗಳವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಉತ್ತರ ಒಳನಾಡಿನ…
ಪ್ರಸ್ತುತ 2024-25 ನೇ ಸಾಲಿನಿಂದ ಸ್ಕ್ಯಾನ್ ಪ್ರತಿ, ಮರು ಎಣಿಕೆಗೆ ಮತ್ತು ಮರು…
2026 ರ ವೇಳೆಗೆ ಭಾರತವನ್ನು ನಕ್ಸಲ್ ಮುಕ್ತ ಗೊಳಿಸಲಾಗುವುದು ಎಂದು ಕೇಂದ್ರ ಸಚಿವ…