ವಿಶ್ವಪರಿಸರ ದಿನ | ತಾಯಿಯ ಹೆಸರಲ್ಲಿ ಒಂದು ಮರ -2.0 ಅಭಿಯಾನವಿಶ್ವಪರಿಸರ ದಿನ | ತಾಯಿಯ ಹೆಸರಲ್ಲಿ ಒಂದು ಮರ -2.0 ಅಭಿಯಾನ

ವಿಶ್ವಪರಿಸರ ದಿನ | ತಾಯಿಯ ಹೆಸರಲ್ಲಿ ಒಂದು ಮರ -2.0 ಅಭಿಯಾನ

11 hours ago
The Rural Mirror ಸುದ್ದಿಜಾಲ

"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ ಹಾಕಿಕೊಳ್ಳಲಾಗಿದೆ. ಈ ಕುರಿತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಜೂನ್ 5…

ಮದುವೆಯ ವಿಳಂಬಕ್ಕೆ ಈ ಕಾರಣವೂ ಇರಬಹುದು..! ಪರಿಹಾರ ಕ್ರಮಗಳು ಇಲ್ಲಿದೆ ನೋಡಿಮದುವೆಯ ವಿಳಂಬಕ್ಕೆ ಈ ಕಾರಣವೂ ಇರಬಹುದು..! ಪರಿಹಾರ ಕ್ರಮಗಳು ಇಲ್ಲಿದೆ ನೋಡಿ

ಮದುವೆಯ ವಿಳಂಬಕ್ಕೆ ಈ ಕಾರಣವೂ ಇರಬಹುದು..! ಪರಿಹಾರ ಕ್ರಮಗಳು ಇಲ್ಲಿದೆ ನೋಡಿ

11 hours ago

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

1 day ago

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ ಇದ್ದರೂ ತೆಂಗಿನ ಮಾರುಕಟ್ಟೆಯಲ್ಲಿ ಇಂದು ಗೊಂದಲ ಮೂಡುವ ಲಕ್ಷಣಗಳು ಗೋಚರಿಸುತ್ತಿವೆ.ಆದರೆ ಇದು ಇನ್ನುಳಿದ…

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕುಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

1 day ago

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜಾಗೃತಗೊಳಿಸಬೇಕು" ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದ್ದಾರೆ.…

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

1 day ago

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ. ಕ್ರೀಡೆ ಎಂಬುದು ಮಾನವ ಪ್ರತಿಭಾ ಪ್ರದರ್ಶನದ ಒಂದು ಆರೋಗ್ಯಕರ ಸ್ಪರ್ಧೆ. ದೈಹಿಕ ಮತ್ತು…

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

1 day ago

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವುಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

2 days ago

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದೆ. ಈ ಮೂಲಕ ಆರ್​ಸಿಬಿ…

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

2 days ago

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ, ಸಿಕ್ಕಿಂ, ಅಸ್ಸಾಂ, ಮೇಘಾಲಯ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ನೂರಾರು ಗ್ರಾಮಗಳು ಜಲಾವೃತಗೊಂಡಿವೆ. ಪ್ರವಾಹಗಳಿಂದ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ

2 days ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿದು ಅಲ್ಲಲ್ಲಿ ನೀರು ಸಂಗ್ರಹವಾಗುತ್ತಿರುವ ಕಾರಣ ಡೆಂಗ್ಯೂ ಪ್ರಕರಣ ಪತ್ತೆ ಸಂಖ್ಯೆ ಅಧಿಕವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲ

2 days ago

ಕೊರೋನಾ ಸಂಬಂಧಿಸಿದ ವದಂತಿಗಳನ್ನು ಜನತೆ ನಂಬಬಾರದು. ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲ ಸುದ್ದಿಗಳು ನೈಜವಲ್ಲ. ಸದ್ಯದ ಮಟ್ಟಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕದ ಸ್ಥಿತಿ ಇಲ್ಲ.