Advertisement

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

3 weeks ago

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ ದಾಖಲೆ ನಿರ್ಮಾಣವಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಲೋಕಸಭೆಗೆ…

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

3 weeks ago

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ ಮಿಶ್ರ ತೋಟಗಾರಿಕಾ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ವರ್ಷಪೂರ ಆದಾಯ ಪಡೆಯುತ್ತಿದ್ದಾರೆ. ವಿವಿಧ ಬೆಳೆಗಳ…

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

3 weeks ago

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ ಬಹುತೇಕ ತೋಟಗಳಲ್ಲಿ ಇಳುವರಿ ಕುಸಿತ ಕಂಡುಬಂದಿರುವ ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ಸಮೀಕ್ಷೆಯಲ್ಲಿ ಭಾಗವಹಿಸಿದ…

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

3 weeks ago

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ, ಹಣದ ಕೊರತೆ ಇದಕ್ಕೆ ಪ್ರಮುಖ ಕಾರಣಗಳಾಗಿವೆ.

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

3 weeks ago

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ ಪಾಲಿಸಲು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚಿಸಿದ್ದಾರೆ.…

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

3 weeks ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ. ಕವಿಕಾ ಸಂಸ್ಥೆಯ ಉತ್ಪಾದನೆ ಹೆಚ್ಚಿಸಿದರೂ ರಾಜ್ಯದ ಅವಶ್ಯಕತೆ ಸುಮಾರು 50 ಸಾವಿರ ಟ್ರಾನ್ಸ್ಫಾರ್ಮರ್‌ಗಳಷ್ಟಿದೆ…

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

3 weeks ago

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು ಹೊಸ ಅಧ್ಯಯನ ತಿಳಿಸಿದೆ. ಆದರೆ, ಇದೇ ವೇಳೆ ನೈಟ್ರಸ್‌ ಆಕ್ಸೈಡ್‌ ಅನಿಲ ಉತ್ಸರ್ಜನೆ…

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

3 weeks ago

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಇಂದು ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಮಾರ್ಚ್…

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

3 weeks ago

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ ರೂಪಿಸುತ್ತಿದೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾಲಯ…

ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!

3 weeks ago

ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ ವಿಸ್ತರಣೆಗೆ ಕ್ರಮ ಆರಂಭವಾಗಿದೆ. ಕೃಷಿ ಮಾಧ್ಯಮಿಕ ಸಾಲ ಹಾಗೂ ಕೆ.ಸಿ.ಸಿ ಸಾಲವನ್ನು ಒಂದು…